in

ಕಾರು-ಬೈಕ್ ನಡುವೆ ಅಪಘಾತ ವ್ಯಕ್ತಿಗೆ ಗಂಭೀರ ಗಾಯ

suddione whatsapp group join

ಸುದ್ದಿಒನ್, ಚಳ್ಳಕೆರೆ, (ಸೆ.21) : ಕಾರು-ಬೈಕ್ ನಡುವೆ ನಡೆದ ಅಪಘಾತದಲ್ಲಿ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಗರದ ಬೆಂಗಳೂರು ರಸ್ತೆಯಲ್ಲಿರುವ ನಿರ್ಮಲ ಲಾಡ್ಜ್ ಬಳಿ ಮಂಗಳವಾರ ಮಧ್ಯಾನ್ಹ 3 ಸಮಯದಲ್ಲಿ ನಡೆದಿದೆ.

ಗಂಭೀರವಾಗಿ ಗಾಯಗೊಂಡಿರುವ ವ್ಯಕ್ತಿಯನ್ನು ವಿಶ್ವಕರ್ಮ ಸಮಾಜದ ಗೌರವಾಧ್ಯಕ್ಷ ಸಿ.ಜಿ.ಮಂಜುನಾಥಚಾರ್ ಎನ್ನಲಾಗಿದೆ. ಇನ್ನು ಗಾಯಗೊಂಡ ಇವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆದುಕೊಂಡು ಹೋಗಲಾಗಿದೆ.

ಸ್ಥಳಕ್ಕೆ ಪೊಲೀಸರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಪ್ರಕರಣ ಚಳ್ಳಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

What do you think?

Written by suddionenews

Leave a Reply

Your email address will not be published. Required fields are marked *

GIPHY App Key not set. Please check settings

ಚಿತ್ರದುರ್ಗ | ಗೋಪನಹಳ್ಳಿಯಲ್ಲಿ ಮಳೆಗಾಗಿ ಪ್ರಾರ್ಥನೆ ; ಜಿಲ್ಲೆಯಲ್ಲಿ ಹಲವೆಡೆ ಮಳೆ

818 ಜನರಿಗೆ ಹೊಸದಾಗಿ ಸೋಂಕು..1414 ಜನ ಡಿಸ್ಚಾರ್ಜ್..!