Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ, ಪ್ರಯಾಣಿಕರು ಪಾರು

---Advertisement---

ಸುದ್ದಿಒನ್, ಹಿರಿಯೂರು, ಡಿಸೆಂಬರ್. 25 : ನಗರದ ವಿವಿ ಸಾಗರ ತಿರುವಿನ ಬಳಿಯಿರುವ ರಂಗಪ್ಪ ಡಾಬಾ ಹತ್ತಿರ ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಧಗಧಗನೆ ಹೊತ್ತಿ ಉರಿದ ಘಟನೆ ಸೋಮವಾರ ಮದ್ಯಾಹ್ನ ಜರುಗಿದೆ. 

ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಹೊನ್ನಾಳಿ ಮೂಲದ ರಮೇಶಚಾರಿ ಎನ್ನುವವರು ದಾವಣಗೆರೆಯಿಂದ ಬೆಂಗಳೂರಿನ ಕಡೆಗೆ ತೆರಳುತ್ತಿದ್ದಾಗ ಈ ದುರ್ಘಟನೆ ನಡೆದಿದ್ದು ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಧಾವಿಸಿ ಬೆಂಕಿ ನಂದಿಸಿದ್ದಾರೆ. ನಗರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಉದ್ಯೋಗ ಸೃಷ್ಟಿ ಹಾಗೂ ಕೌಶಲ್ಯಾಭಿವೃದ್ಧಿಗೆ ವಿಶ್ವವಿದ್ಯಾಲಯಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಕೈಗಾರಿಕಾ ಸಹಭಾಗಿತ್ವದ “ಹೈಪರ್-ಆಕ್ಟಿವ್ ಇನ್ನೋವೇಷನ್ ಹಬ್”ಗಳ ನಿರ್ಮಾಣ ಅತ್ಯಗತ್ಯ

ತೆಳ್ಳಗಿದ್ದರೆ ಮಾತ್ರ ಫಿಟ್ ಎಂದರ್ಥವಲ್ಲ: ನಿಜವಾದ ಫಿಟ್‌ನೆಸ್‌ನ ಗುರುತುಗಳೇನು? ತಜ್ಞರ ಸಲಹೆ ಇಲ್ಲಿದೆ

ಕೂದಲು ಉದುರುವಿಕೆ ತಡೆದು, ದಟ್ಟವಾಗಿ ಬೆಳೆಯಲು ಈ ‘ಸೂಪರ್‌ಫುಡ್‌’ಗಳನ್ನು ನಿಮ್ಮ ಆಹಾರದಲ್ಲಿ ತಪ್ಪದೇ ಸೇರಿಸಿ!

ಚಿತ್ರದುರ್ಗ : ಮೊಳಕಾಲ್ಮೂರಿನಲ್ಲಿ ಭೀಕರ ರಸ್ತೆ ಅಪಘಾತ : ಸೇತುವೆಗೆ ಕಾರು ಡಿಕ್ಕಿಯಾಗಿ ಇಬ್ಬರು ಸಾವು!

ಮೊಬೈಲ್‌-ಸ್ಕ್ರೀನ್‌ಗೆ ಬ್ರೇಕ್ ನೀಡಿ: ಮಾನಸಿಕ ಆರೋಗ್ಯ ಕಾಪಾಡಲು ‘ಡಿಜಿಟಲ್ ಡಿಟಾಕ್ಸ್’ ಏಕೆ ಮುಖ್ಯ?

ನೀತಿ ಕಥೆ: ನಂಬಿಕೆದ್ರೋಹಕ್ಕೆ ಕ್ಷಮೆಯಿಲ್ಲ (ಯುವರಾಜ ಮತ್ತು ಕರಡಿಯ ಕಥೆ)

Leave a Comment