Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಟ್ಟಡ ಕಾರ್ಮಿಕರ ಕಾರ್ಡ್ ದುರುಪಯೋಗವಾದರೆ ಕ್ರಮ:ಸಿಎಂ

Facebook
Twitter
Telegram
WhatsApp

ದಾವಣಗೆರೆ: ಕಾರ್ಮಿಕ ಇಲಾಖೆಯಿಂದ ಕಟ್ಟಡ ಕಾರ್ಮಿಕರಿಗೆ ನೀಡುವ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ತಲುಪುತ್ತಿಲ್ಲ. ನಕಲಿ ಕಾರ್ಡ್ ಗಳು ಸೃಷ್ಟಿಯಾಗಿವೆ ಎಂಬ ಬಗ್ಗೆ ಪತ್ರಕರ್ತರೊಬ್ಬರು ಮುಖ್ಯಮಂತ್ರಿಗಳ ಗಮನಕ್ಕೆ ತಂದಾಗ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಕೇಂದ್ರ ಸರ್ಕಾರ ಇದನ್ನು ತಪ್ಪಿಸಲೆಂದೇ ಈ- ಶ್ರಮ ಎಂಬ ಪೋರ್ಟಲ್ ಪ್ರಾರಂಭಿಸಿ ಆಧಾರ್ ಕಾರ್ಡ್ ನ್ನು ಲಿಂಕ್ ಕಲ್ಪಿಸಲಾಗಿದೆ. ದುರುಪಯೋಗವಾಗಿರುವ ಪ್ರಕರಣಗಳಿದ್ದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ ತಿಳಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ವಿವಿಧ ಕಾರ್ಯಕ್ರಮಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆಗೆಂದು ಹೊನ್ನಾಳಿ ಹೆಲಿಪ್ಯಾಡ್ ಗೆ ಆಗಮಿಸಿದ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಅವರು, ಗಡಿ ಭಾಗಳಲ್ಲಿ ಕೋವಿಡ್ ಪ್ರಕರಣಗಳು ಕಡಿಮೆಯಾಗಿದ್ದು, ಶೇ 1 ಕ್ಕಿಂತ ಕಡಿಮೆಯಾಗುತ್ತಿದೆ. ಶೀಘ್ರವಾಗಿ ತಜ್ಞರ ಸಭೆ ನಡೆಯಲಿದ್ದು, ಶಾಲೆಗಳ ಪುನರಾರಂಭ ಸೇರಿದಂತೆ ನಿರ್ಬಂಧಗಳನ್ನು ಸಡಿಲಗೊಳಿಸುವ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬೆಳೆ ಕಟಾವು ಯಂತ್ರಗಳ ದುಬಾರಿ ಶುಲ್ಕ : ಏಕರೂಪದ ದರ ನಿಗಧಿಪಡಿಸಿ : ಕರ್ನಾಟಕ ರಾಜ್ಯ ರೈತ ಸಂಘ ಒತ್ತಾಯ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817   ಸುದ್ದಿಒನ್, ಚಿತ್ರದುರ್ಗ ನ. 12 : ಜಿಲ್ಲೆಯಲ್ಲಿ ಕೃಷಿ ಬೆಳೆಗಳ ಕಟಾವು ಯಂತ್ರಗಳ ಮಾಲೀಕರುಗಳು ಬೆಳೆಕಟಾವು ಮತ್ತು

ಯಶ್ ಸಿನಿಮಾಗಾಗಿ ಮರಗಳ ಮಾರಣಹೋಮ : ಯಾರೆಲ್ಲರ ವಿರುದ್ಧ ಎಫ್ಐಆರ್ ದಾಖಲಾಯ್ತು..?

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ನಟನೆಯ ಟಾಕ್ಸಿಕ್ ಸಿನಿಮಾ ಸಿಕ್ಕಾಪಟ್ಟೆ ನಿರೀಕ್ಷೆ ಹುಟ್ಟಿಸಿದೆ. ಇತ್ತಿಚೆಗೆ ಅರಣ್ಯ ಇಲಾಖೆಯಿಂದ ತಂಡ ಎಚ್ಚರಿಕೆಯನ್ನು ಪಡೆದಿತ್ತು. ಇದೀಗ ತಂಡದ ಮೇಲೆ ಅರಣ್ಯ ಇಲಾಖೆ ಎಫ್ಐಆರ್ ಕೂಡ ದಾಖಲಿಸಿದೆ. ಮರಗಳ

ದಾವಣಗೆರೆ | ಈ ಊರುಗಳಲ್ಲಿ ನವೆಂಬರ್ 13 ರಂದು ವಿದ್ಯುತ್ ವ್ಯತ್ಯಯ

  ದಾವಣಗೆರೆ ನವಂಬರ್ 12 ; ಅತ್ತೀಗೆರೆ ವಿದ್ಯುತ್ ಮಾರ್ಗಗಳಲ್ಲಿ ಅಡಚಣೆ ಉಂಟಾಗುವುದರಿಂದ  ನವಂಬರ್ 13 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಅತ್ತೀಗೆರೆ ವಿದ್ಯುತ್ ವಿತರಣಾ ಕೇಂದ್ರಗಳಿಂದ ಸರಬರಾಜಾಗುವ ಅತ್ತಿಗೆರೆ,

error: Content is protected !!