Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಆಮ್ ಆದ್ಮಿ ಪಾರ್ಟಿ ಸೇರಿದ ನಟಿ ಕಂಗನಾ..!

Facebook
Twitter
Telegram
WhatsApp

ಆಮ್ ಆದ್ಮಿ ಪಕಗಷ ಎಲ್ಲೆಡೆ ತನ್ನ ವಿಸ್ತಾರತೆಯನ್ನು ಹೆಚ್ಚಿಸಿಕೊಳ್ಳುತ್ತಿದೆ. ಪಕ್ಷಕ್ಕೆ ಸೇರುವವರ ಸಂಖ್ಯೆಯೂ ಹೆಚ್ಚಾಗಿದೆ. ಇದೀಗ ನಟಿ ಕಂಗನಾ ಶರ್ಮಾ ಆಮ್ ಆದ್ಮಿ ಪಾರ್ಟಿ ಸೇರಿದ್ದಾರೆ. ಗ್ರೇಟ್ ಗ್ರ್ಯಾಂಡ್ ಮಸ್ತಿ ಎಂಬ ಅಡಲ್ಟ್ ಕಾಮಿಡಿ ಸಿನಿಮಾದ ಮೂಲಕ ಖ್ಯಾತಿ ಪಡೆದಿದ್ದ ಕಂಗನಾ ಆಮ್ ಆದ್ಮಿ ಪಕ್ಷವನ್ನು ಸೇರಿದ್ದಾರೆ.

ಕಂಗನಾ ಆಮ್ ಆದ್ಮಿ ಪಾರ್ಟಿ ಸೇರಿದ್ದೆ ತಡ, ಸೋಷಿಯಲ್ ಮೀಡಿಯಾದಲ್ಲಿ ಫುಲ್ ಟ್ರೋಲ್ ಆಗುತ್ತಿದ್ದಾರೆ. ಫುಲ್ ಹಾಟ್ ಫೋಟೋಗಳನ್ನು ಶೇರ್ ಮಾಡುತ್ತಾ, ಆಪ್ ಪಕ್ಷದ ವಿಚಾರವಾಗಿಯೂ ಟ್ರೋಲ್ ಮಾಡುತ್ತಿದ್ದಾರೆ. ಹಾಟ್ ಹಾಟ್ ಪಾತ್ರಗಳಿಗೆ ಸೀಮಿತವಾಗಿ ಉಳಿದ ನಟಿ ಕಂಗನಾ ತಮ್ಮದೇ ಆದ ಅಭಿಮಾನಿ ಬಳಗವನ್ನು ಹೊಂದಿದ್ದಾರೆ.

ಆಮ್ ಆದ್ಮಿ ಪಕ್ಷ ಸೇರ್ಪಡೆ ಬಗ್ಗೆ ಕಂಗನಾ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ನಿಮ್ಮ ಪ್ರೀತಿ ಮತ್ತು ಬೆಂಬಲ ಹೀಗೆ ನಿರಂತರವಾವಿರಲಿ. ನಿಮ್ಮೆಲ್ಲರಿಗೂ ಧನ್ಯವಾದಗಳು ಎಂದು ಪೋಸ್ಟ್ ಮಾಡಿದ್ದಾರೆ. ಟ್ರೋಲ್ ಮಾಡುವವರ ಜೊತೆಗೆ ನಟಿ ಕಂಗನಾಗೆ ಹಾರೈಸುವವರು ಹೆಚ್ಚಾಗಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಆ ಕುಗ್ರಾಮ ಒಂದರಲ್ಲೇ 100% ಮತದಾನ : ಎಲ್ಲಿ, ಎಷ್ಟೆಷ್ಟು ಮತದಾನವಾಗಿದೆ..?

ಬೆಂಗಳೂರು: ಇಂದು ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ನಡೆದಿದೆ. ಬೆಳಗ್ಗೆ 7 ಗಂಟೆಗೆ ಶುರುವಾದ ಮತದಾನ ಸಂಜೆ 5 ಗಂಟೆಗೆ ಮುಕ್ತಾಯವಾಗಿದೆ. ಬೇಸರದ ಸಂಗತಿ ಎಂದರೆ ಈ ಬಾರಿಯೂ ಸಂಪೂರ್ಣ ಮತದಾನವಾಗಿಲ್ಲ. ಪ್ರತಿ

ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಶೇ.72.74 ಮತದಾನ : ಕ್ಷೇತ್ರವಾರು ಮಾಹಿತಿ…!

  ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 :   ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಇಂದು ಜರುಗಿದ ಮತದಾನದಲ್ಲಿ ಶೇ.72.74 ದಾಖಲಾಗಿದೆ‌. ವಿಧಾನ ಸಭಾ ಕ್ಷೇತ್ರವಾರು ಮತಾದನ ವಿವರ ಚಳ್ಳಕೆರೆ – 72.19%, ಚಿತ್ರದುರ್ಗ-70.42%, ಹಿರಿಯೂರು-71.49% ,

ಕುಡಿಯುವ ನೀರಿನ ಸಮಸ್ಯೆ : ಮತದಾನ ಬಹಿಷ್ಕರಿಸಿದ್ದವರಿಂದ ಸಂಜೆ ವೇಳೆಗೆ ಮತದಾನ..!

ಚಿತ್ರದುರ್ಗ : ಇಂದು ಕರ್ನಾಟಕದಲ್ಲಿ ಮೊದಲ ಲೋಕಸಭಾ ಚುನಾವಣೆಗೆ ನಡೆದಿದೆ. ಎಷ್ಟೇ ಜಾಗೃತಿ ಮೂಡಿಸಿದರು ಸಾಕಷ್ಟು ಮಂದಿ ಮತದಾನ ಮಾಡಿಲ್ಲ. ಪರಿಪೂರ್ಣ ಮತದಾನ ನಡೆದಿಲ್ಲ. ಚುನಾವಣೆ ಬಂದಾಗೆಲ್ಲಾ ಜಾಗೃತಿ ಕಾರ್ಯ ನಡೆದರು ಮತದಾನ ಪೂರ್ಣವಾಗುವುದರಲ್ಲಿ

error: Content is protected !!