ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
Tv9 ಕನ್ನಡ ಆಯೋಜಿಸಿರುವ ಲೈಫ್ ಸ್ಟೈಲ್ ಆಟೋ ಮೊಬೈಲ್ & ಫರ್ನಿಚರ್ ಎಕ್ಸ್ಪೋಗೆ ಚಾಲನೆ ಸಿಕ್ಕಿದೆ. ಬೆಂಗಳೂರಿನಲ್ಲಿ 2023ರಲ್ಲಿ ಭರ್ಜರಿಯಾಗಿ ಸಕ್ಸಸ್ ಕಂಡು ಒಳ್ಳೆಯ ಪ್ರತಿಕ್ರಿಯೆ ಪಡೆದಿದ್ದ ಲೈಫ್ ಸ್ಟೈಲ್ ಆಟೋ ಮೊಬೈಲ್ ಫರ್ನಿಚರ್ ಎಕ್ಸ್ಪೋ ಈಗ ಮತ್ತೊಮ್ಮೆ ನಡೆಯುತ್ತಿದ್ದು, ಸಲಗ ಸುಂದರಿ ನಟಿ ಸಂಜನಾ ಆನಂದ್ ಮತ್ತು ನಟ ಅನಿರುದ್ಧ್ ಉದ್ಘಾಟನೆ ಮಾಡುವ ಮೂಲಕ ಎಕ್ಸ್ಪೋಗೆ ಚಾಲನೆ ನೀಡಿದ್ರು….
ಜನಸಾಮಾನ್ಯರಿಗೆ ಅನುಕೂಲ ವಾಗುವಂತಹ ಮತ್ತು ಭವಿಷ್ಯದ ದೃಷ್ಟಿಯಿಂದ ಉಪಯೋಗವಾಗುವಂತಹ ನಿರಂತರವಾದ ಕಾರ್ಯಕ್ರಮಗಳನ್ನು ಮಾಡುತ್ತಲೇ ತನ್ನ ಸಾಮಾಜಿಕ ಕಳಕಳಿಯ ಕೆಲಸವನ್ನು ಮಾಡುತ್ತಿರುವ ಟಿವಿ9 ಎಕ್ಸ್ಪೋಗೆ, ರಾಯಲ್ ಸಿನಿಮಾ ಸೌಂಡ್ ಮಾಡುತ್ತಿರುವ ಹೊತ್ತಲ್ಲೆ ನಟಿ ಸಂಜನಾ ಹಾಗೂ ನಟ ವಿರಾಟ್ ಒಟ್ಟಿಗೆ ಬಂದು ವಿಸಿಟ್ ಕೊಟ್ಟಿದ್ದು ವಿಶೇಷ… ಇದರ ಜೊತೆ ಜೊತೆಗೆ ನ್ಯೂ ಮಾಡೆಲ್ ಕಾರ್ ಗಳನ್ನ unveil ಮಾಡಿದ್ರು
ಗ್ರಾಹಕರಿಗೆ ಬೇಕಾರಗಿರುವ ಅಷ್ಟು ವಸ್ತುಗಳು, ಕಾರುಗಳು ಒಂದೇ ಸೂರಿನಡಿ ಲಭ್ಯವಾಗ್ತಿದೆ.. ಅಷ್ಟೇ ಅಲ್ಲ ತ್ರಿಪುರ ವಾಸಿನಿಯಲ್ಲಿ ಪಾರ್ಕಿಂಗ್ಗೆ ಕೂಡ ವ್ಯವಸ್ಥೆ ಮಾಡಲಾಗಿದೆ. ಒಂದು ದಿನ ಪೂರೈಸಿರುವ ಎಕ್ಸ್ಪೋ, ಇನ್ನೂ 5,6 ರಂದು ಕಾರ್ಯಕ್ರಮಕ್ಕೆ ಉಚಿತ ಪ್ರವೇಶ ಇರುತ್ತದೆ… ಮತ್ಯಾಕೆ ತಡ ದಸರಾ ಸಂಭ್ರಮಕ್ಕೆ ಮನೆಗೆ ಹೊಸ ವಸ್ತುಗಳ ಖರೀದಿ ಮಾಡೋ ಪ್ಲ್ಯಾನ್ ಇದ್ರೆ.. Tv9 ಕನ್ನಡ ಆಯೋಜಿಸಿರುವ ಲೈಫ್ ಸ್ಟೈಲ್ ಆಟೋ ಮೊಬೈಲ್ & ಫರ್ನಿಚರ್ ಎಕ್ಸ್ಪೋಗೆ ಒಮ್ಮೆ ಭೇಟಿ ನೀಡಿ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್