Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕೋಟಿ ಕೊಟ್ರು ಬೋಲ್ಡ್ ಆಗಿ ನಟಿಸಲ್ಲ ಅಂತಿದ್ದಾರೆ ಶ್ರೀಲೀಲಾ.. ಆ ನಿರ್ಮಾಪಕನ ಆಸೆಗೆ ತಣ್ಣೀರು..!

---Advertisement---

ಕನ್ನಡದ ಕಿಸ್ ಬೆಡಗಿ‌ ನಟಿ ಶ್ರೀಲೀಲಾ ಸದ್ಯ ಟಾಲಿವುಡ್ ನಲ್ಲಿ ಸಿಕ್ಕಾಪಟ್ಟೆ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ದೊಡ್ಡ ದೊಡ್ಡ ಸ್ಟಾರ್ ಗಳ ಜೊತೆಗೇನೆ ನಟಿಸುತ್ತಿದ್ದಾರೆ. ಶ್ರೀಲೀಲಾ ಕೈಯಲ್ಲಿ ಅಬ್ಬಬ್ಬಾ ಅಂದ್ರು 10 ಸಿನಿಮಾಗಳಿವೆ. ಇಷ್ಟು ಬ್ಯುಸಿ ಇರುವ ನಟಿ, ಕೆಲವೊಂದು ರೀತಿಯ ಪಾತ್ರಗಳನ್ನು ಮಾಡಲ್ಲ ಎಂದು ಖಡಕ್ಕಾಗಿ ಹೇಳಿದ್ದಾರೆ.

ಶ್ರೀಲೀಲಾರ ಬೆಳವಣಿಗೆ ನೋಡ್ತಾ ಇದ್ರೆ ಫ್ಯೂಚರ್ ನಲ್ಲಿ ತೆಲುಗಿನ ಟಾಪ್ ನಟಿಯಾಗೋದ್ರಲ್ಲಿ ಡೌಟೇ ಇಲ್ಲ. ಹೀಗಾಗಿ ನಿರ್ಮಾಪಕರು ಕೂಡ ತಾ ಮುಂದು ನಾ ಮುಂದು ಅಂತ ಕಾಲ್ ಶೀಟ್ ಕೇಳುವುದಕ್ಕೆ ಮುಂದೆ ಬಂದಿದ್ದಾರೆ. ಆದ್ರೆ ಶ್ರೀಲೀಲಾ ಸಿಕ್ಕ ಸಿಕ್ಕ ಪಾತ್ರಗಳನ್ನು ಒಪ್ಪಿಕೊಳ್ಳುವ ಬದಲಿಗೆ ಸ್ಟಾರ್, ಕಂಟೆಂಟ್ ಎಲ್ಲವನ್ನು ಅಳೆದು ತೂಗಿ ಒಪ್ಪಿಕೊಳ್ಳುತ್ತಿದ್ದಾರೆ.

ನಿರ್ಮಾಪಕರೊಬ್ಬರು ಎಷ್ಟು ಕೋಟಿಯಾದರೂ ಸರಿ ಕೊಡುವುದಕ್ಕೆ ರೆಡಿ ಎಂದರೂ ಶ್ರೀಲೀಲಾ ಅಂತದ್ದೊಂದು ಪಾತ್ರಕ್ಕೆ ಓಕೆ ಎಂದಿಲ್ಲ. ಅಂದ್ರೆ ನಟನೆ ಇಲ್ಲ ಅಂದ್ರೆ ಡಾಕ್ಟರ್ ಆಗ್ತೇನೆ. ಆದರೆ ಯಾವುದೇ ಕಾರಣಕ್ಕೂ ಬೋಲ್ಡ್ ಪಾತ್ರದಲ್ಲಿ ನಟಿಸಲ್ಲ ಎಂದಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment