ಕನ್ನಡದ ಕಿಸ್ ಬೆಡಗಿ ನಟಿ ಶ್ರೀಲೀಲಾ ಸದ್ಯ ಟಾಲಿವುಡ್ ನಲ್ಲಿ ಸಿಕ್ಕಾಪಟ್ಟೆ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ದೊಡ್ಡ ದೊಡ್ಡ ಸ್ಟಾರ್ ಗಳ ಜೊತೆಗೇನೆ ನಟಿಸುತ್ತಿದ್ದಾರೆ. ಶ್ರೀಲೀಲಾ ಕೈಯಲ್ಲಿ ಅಬ್ಬಬ್ಬಾ ಅಂದ್ರು 10 ಸಿನಿಮಾಗಳಿವೆ. ಇಷ್ಟು ಬ್ಯುಸಿ ಇರುವ ನಟಿ, ಕೆಲವೊಂದು ರೀತಿಯ ಪಾತ್ರಗಳನ್ನು ಮಾಡಲ್ಲ ಎಂದು ಖಡಕ್ಕಾಗಿ ಹೇಳಿದ್ದಾರೆ.
ಶ್ರೀಲೀಲಾರ ಬೆಳವಣಿಗೆ ನೋಡ್ತಾ ಇದ್ರೆ ಫ್ಯೂಚರ್ ನಲ್ಲಿ ತೆಲುಗಿನ ಟಾಪ್ ನಟಿಯಾಗೋದ್ರಲ್ಲಿ ಡೌಟೇ ಇಲ್ಲ. ಹೀಗಾಗಿ ನಿರ್ಮಾಪಕರು ಕೂಡ ತಾ ಮುಂದು ನಾ ಮುಂದು ಅಂತ ಕಾಲ್ ಶೀಟ್ ಕೇಳುವುದಕ್ಕೆ ಮುಂದೆ ಬಂದಿದ್ದಾರೆ. ಆದ್ರೆ ಶ್ರೀಲೀಲಾ ಸಿಕ್ಕ ಸಿಕ್ಕ ಪಾತ್ರಗಳನ್ನು ಒಪ್ಪಿಕೊಳ್ಳುವ ಬದಲಿಗೆ ಸ್ಟಾರ್, ಕಂಟೆಂಟ್ ಎಲ್ಲವನ್ನು ಅಳೆದು ತೂಗಿ ಒಪ್ಪಿಕೊಳ್ಳುತ್ತಿದ್ದಾರೆ.
ನಿರ್ಮಾಪಕರೊಬ್ಬರು ಎಷ್ಟು ಕೋಟಿಯಾದರೂ ಸರಿ ಕೊಡುವುದಕ್ಕೆ ರೆಡಿ ಎಂದರೂ ಶ್ರೀಲೀಲಾ ಅಂತದ್ದೊಂದು ಪಾತ್ರಕ್ಕೆ ಓಕೆ ಎಂದಿಲ್ಲ. ಅಂದ್ರೆ ನಟನೆ ಇಲ್ಲ ಅಂದ್ರೆ ಡಾಕ್ಟರ್ ಆಗ್ತೇನೆ. ಆದರೆ ಯಾವುದೇ ಕಾರಣಕ್ಕೂ ಬೋಲ್ಡ್ ಪಾತ್ರದಲ್ಲಿ ನಟಿಸಲ್ಲ ಎಂದಿದ್ದಾರೆ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…