Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಡಾ. ಹೆಚ್.ಜೆ.ಬಸವರಾಜ್ ಅವರಿಗೆ ಆದರ್ಶರತ್ನ ಪ್ರಶಸ್ತಿ ಪ್ರದಾನ

Facebook
Twitter
Telegram
WhatsApp

ಚಿತ್ರದುರ್ಗ : ಜಿಲ್ಲಾ ಜಾನಪದ ಜಾಗೃತಿ ಪರಿಷತ್‍ವತಿಯಿಂದ ಜಿಲ್ಲಾಸ್ಪತ್ರೆಯ ಶಸ್ತ್ರಚಿಕಿತ್ಸಕ ಡಾ. ಹೆಚ್.ಜೆ.ಬಸವರಾಜ್ ಇವರು ಸಲ್ಲಿಸುತ್ತಿರುವ ಆರೋಗ್ಯ ಸೇವೆಯನ್ನು ಗುರುತಿಸಿ ಕರ್ನಾಟಕ ಆದರ್ಶರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಕಳೆದ ಕೆಲವು ದಿನಗಳ ಹಿಂದೆ ಜಿಲ್ಲಾ ಜಾನಪದ ಜಾಗೃತಿ ಪರಿಷತ್ ವತಿಯಿಂದ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ಅನೇಕ ಸಾಧಕರುಗಳನ್ನು ಸನ್ಮಾನಿಸಲಾಯಿತು. ಕೆಲಸದ ಒತ್ತಡದ ನಡುವೆ ಡಾ. ಹೆಚ್.ಜೆ. ಬಸವರಾಜ್ ಕಾರ್ಯಕ್ರಮದಲ್ಲಿ ಭಾಗವಹಿಸದ ಕಾರಣ ಶನಿವಾರ ಜಿಲ್ಲಾಸ್ಪತ್ರೆಯಲ್ಲಿನ ಅವರ ಕೊಠಡಿಗೆ ತೆರಳಿ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

ಜಿಲ್ಲಾ ಜಾನಪದ ಜಾಗೃತಿ ಪರಿಷತ್ ರಾಜ್ಯಾಧ್ಯಕ್ಷ ಹೆಚ್. ಪ್ಯಾರೇಜಾನ್, ನ್ಯಾಯವಾದಿ ಓಂಕಾರ್ ಮೂರ್ತಿ, ಮಾದಿಗ ಮಹಾಸಭಾ ಸಂಚಾಲಕ ನಾಗರಾಜಪ್ಪ, ತಿಪ್ಪೇಸ್ವಾಮಿ, ಚಿದಾನಂದಪ್ಪ, ಎಸ್ ಸಂತೋಷ್, ಮಲ್ಲಿಕಾರ್ಜುನ್, ಎಸ್. ಶಿವಕುಮಾರ್ ಇವರುಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅಬ್ಬಬ್ಬಾ.. ಐಫೋನ್ ಜಸ್ಟ್ 35 Thousand.. ಈ ಆಫರ್ ಎಂಡ್ ಆಗೋದು ಯಾವಾಗ..?

ಈಗಂತು ಯಾರ ಕೈನಲ್ಲಿ ನೋಡಿದರು ಐಫೋನ್ ಗಳದ್ದೇ ಹಬ್ಬ. ಹಣ ಜಾಸ್ತಿ ಆದ್ರೂ ಐಫೋನ್ ಇರಲೇಬೇಕು ಅಂತಾರೆ. ಅದರಲ್ಲೂ ಐಫೋನ್ ತರಹೇವಾರಿ ಮಾಡೆಲ್ ಗಳನ್ನ ರಿಲೀಸ್ ಮಾಡ್ತಾ ಇರುತ್ತೆ. ಆದ್ರೆ ಐಫೋನ್ ಪ್ರಿಯರಿಗಾಗಿಯೇ ಬಿಗ್ಗೆಸ್ಟ್

Watermelon vs Muskmelon : ಕಲ್ಲಂಗಡಿ vs ಕರ್ಬೂಜ |  ಬೇಸಿಗೆಯಲ್ಲಿ ಆರೋಗ್ಯಕ್ಕೆ ಯಾವುದು ಉತ್ತಮ ?

  ಸುದ್ದಿಒನ್ : ಕಲ್ಲಂಗಡಿ ಮತ್ತು ಕರ್ಬೂಜ ಎರಡೂ ಬೇಸಿಗೆಯಲ್ಲಿ ಬಹಳ ಜನಪ್ರಿಯವಾದ ಹಣ್ಣುಗಳಾಗಿವೆ.  ಎರಡನ್ನೂ ಇಷ್ಟಪಡುವ ಅನೇಕ ಜನರಿದ್ದಾರೆ. ಆದರೆ ಈಗ ಇವೆರಡರಲ್ಲಿ ಯಾವುದು ಆರೋಗ್ಯಕ್ಕೆ ಒಳ್ಳೆಯದು. ಅದರ ಬಗ್ಗೆ ತಿಳಿದುಕೊಳ್ಳೋಣ. ಕಲ್ಲಂಗಡಿ

ಈ ರಾಶಿಯ ಇಂಟೀರಿಯರ್ ಡಿಸೈನ್ ಮಾಡುವವರಿಗೆ ಧನ ಲಾಭ

ಈ ರಾಶಿಯ ಇಂಟೀರಿಯರ್ ಡಿಸೈನ್ ಮಾಡುವವರಿಗೆ ಧನ ಲಾಭ, ಈ ಪಂಚ ರಾಶಿಗಳಿಗೆ ಆಕಸ್ಮಿಕ ಧನ ಲಾಭ ಪ್ರಾಪ್ತಿ,   ಗುರುವಾರ ರಾಶಿ ಭವಿಷ್ಯ ಏಪ್ರಿಲ್-25,2024 ಸೂರ್ಯೋದಯ: 05:57, ಸೂರ್ಯಾಸ್ತ : 06:30 ಶಾಲಿವಾಹನ

error: Content is protected !!