Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅಕ್ಟೋಬರ್ 16 ರಂದು ನಡೆಯಬೇಕಿದ್ದ ಹಕ್ಕೊತ್ತಾಯ ಸಮಾವೇಶ ಮುಂದೂಡಿಕೆ : ಬಿ.ಟಿ.ಜಗದೀಶ್

---Advertisement---

ವರದಿ ಮತ್ತು ಫೋಟೋ ಕೃಪೆ,                            ಸುರೇಶ್ ಪಟ್ಟಣ್,                                                    ಮೊ : 98862 95817

ಸುದ್ದಿಒನ್,  ಚಿತ್ರದುರ್ಗ, ಅಕ್ಟೋಬರ್. 15 : ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆಸಲು ಉದ್ದೇಶಿಸಿದ್ದ ಹಕ್ಕೊತ್ತಾಯ ಸಮಾವೇಶವನ್ನು ಮುಂದೂಡಲಾಗಿದೆ ಎಂದು ಅಖಿಲ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ರಾಜ್ಯ ಸಂಚಾಲಕರಾದ ಬಿ.ಟಿ.ಜಗದೀಶ್ ತಿಳಿಸಿದ್ದಾರೆ.

ಸಾಮಾಜಿಕ ಮತ್ತು ಶೈಕ್ಷಣಿಕ, ಆರ್ಥಿಕ ಶಾಶ್ವತ ಹಿಂದುಳಿದ ವರ್ಗಗಗಳ ಆಯೋಗ ಸಿದ್ದಪಡಿಸಿದ ಸಮೀಕ್ಷಾ ವರದಿ ಜಾರಿಗೊಳಿಸಲು ರಾಜ್ಯ ಸರ್ಕಾರವನ್ನು ಆಗ್ರಹಿಸಿ ಅಕ್ಟೋಬರ್ 16 ರಂದು ಹಮ್ಮಿಕೊಳ್ಳಲಾಗಿದ್ದ ಹಕ್ಕೊತ್ತಾಯ ಸಮಾವೇಶವನ್ನು ಹವಾಮಾನ ಇಲಾಖೆಯ ವರದಿಯಂತೆ, ಮಳೆ ಮುಂದುವರೆಯಲಿರುವ ಕಾರಣ ಮತ್ತು ರಾಜ್ಯ ಸಚಿವ ಸಂಪುಟ ಸಭೆಯು ಇದೇ ಅಕ್ಟೋಬರ್ 25 ಕ್ಕೆ ಮುಂದೂಡಿಕೆ ಮಾಡಿರುವ ಕಾರಣ ನಮ್ಮ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದವತಿಯಿಂದ ಹಮ್ಮಿಕೊಳ್ಳಲಾಗಿದ್ದ ಹಕ್ಕೊತ್ತಾಯ ಸಮಾವೇಶವನ್ನು ಬೆಂಗಳೂರಿನ ಫ್ರೀಡಂ ಫಾರ್ಕ್‍ನಲ್ಲಿ ಅಕ್ಟೋಬರ್ 23 ರಂದು ಬೆಳಿಗ್ಗೆ 11 ಗಂಟೆಗೆ ಮುಂದೂಡಿಕೆ ಮಾಡಲಾಗಿದೆ ಶೋಷಿತ ಸಮುದಾಯಗಳ ಬಂಧುಗಳು ಸಹಕರಿಸಲು ಕೋರಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...