Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಹಳ ದಿನಗಳ ಬಳಿಕ ಚಿನ್ನದ ದರ ಇಳಿಕೆ : ಮಹಿಳೆಯರಿಗೆ ಖುಷಿ

---Advertisement---

ಬೆಂಗಳೂರು:  ಚಿನ್ನ ಬೆಳ್ಳಿ ಎರಡರಲ್ಲೂ ಏರಿಕೆಯಾಗುತ್ತಲೆ ಇತ್ತು. ಇನ್ನು ಚಿನ್ನದ ಮೇಲೆ ಹೇಗಪ್ಪ ಇನ್ವೆಸ್ಟ್ ಮಾಡೋದು ಅಂದುಕೊಳ್ಳುವಾಗಲೇ ಚಿನ್ನದ ದರದಲ್ಲಿ ಇಂದು ಇಳಿಕೆಯಾಗಿದೆ. ಒಂದು ಗ್ರಾಂಗೆ ಸುಮಾರು 40 ರೂಪಾಯಿಯಷ್ಟು ಇಳಿಕೆಯಾಗಿದೆ. ಈ ಮೂಲಕ ಇಂದು ಮಾರುಕಟ್ಟೆಯಲ್ಲಿ ಚಿನ್ನದ ದರ 22 ಕ್ಯಾರಟ್ ನ ಒಂದು ಗ್ರಾಂ 7,705 ರೂಪಾಯಿ ಆಗಿದೆ. 24 ಕ್ಯಾರಟ್ ಅಪರಂಜಿ ಚಿನ್ನ 8,405 ರೂಪಾಯಿ ಇದೆ. 22 ಕ್ಯಾರಟ್ ಹತ್ತು ಗ್ರಾಂಗೆ 77,050 ರೂಪಾಯಿ ಆಗಿದೆ. ಹಾಗೇ 24 ಕ್ಯಾರಟ್ ಅಪರಂಜಿ ಚಿನ್ನ 74,050 ರೂಪಾಯಿ ಆಗಿದೆ.

 

ಬೆಂಗಳೂರು ಸೇರಿದಂತೆ ಬೇರೆ ಬೇರೆ ನಗರದಲ್ಲಿ 10 ಗ್ರಾಂ 22 ಕ್ಯಾರಟ್ ಚಿನ್ನದ ಬೆಲೆ ಎಷ್ಟಿದೆ ಎಂಬುದರ ಮಾಹಿತಿಯನ್ನು ನೋಡುವುದಾದರೆ, ಬೆಂಗಳೂರು, ಚೆನ್ನೈ, ಕೇರಳ, ಹೈದ್ರಾಬಾದ್, ಕೊಲ್ಕತ್ತಾ, ಮುಂಬೈ ನಗರದಲ್ಲಿ 77,050 ರೂಪಾಯಿ ಒಂದು ಗ್ರಾಂ ಚಿನ್ನದ ಬೆಲೆಯಾಗಿದೆ. ದಿಲ್ಲಿಯಲ್ಲಿ 77,200 ರೂಪಾಯಿ ಇದೆ. ಇನ್ನು ವಿದೇಶಗಳಲ್ಲಿ ಚಿನ್ನದ ದರ ಹೀಗಿದೆ. ದುಬೈನಲ್ಲಿ 10 ಗ್ರಾಂನ 22 ಕ್ಯಾರಟ್ ಚಿನ್ನ 74,530 ರೂಪಾಯಿ ಇದೆ. ಅಮೆರಿಕಾದಲ್ಲಿ 68,020 ಇದೆ. ಸೌದಿಯಲ್ಲಿ 74,400 ಇದೆ.

 

ಇನ್ನು ಬೆಳ್ಳಿ ಬೆಲೆಯಲ್ಲಿ ಯಥಾಸ್ಥಿತಿ ಕಾಪಾಡಿಕೊಂಡಿದೆ. ಇಂದಿನ ಮಾರುಕಟ್ಟೆಯಲ್ಲಿ ಒಂದು ಗ್ರಾಂ ಬೆಳ್ಳಿ ಬೆಲೆ 99.50 ರೂಪಾಯಿ ಆಗಿದೆ. ಹಾಗೇ 100 ಗ್ರಾಂ ಬೆಳ್ಳಿಯ ಬೆಲೆ 9,950 ರೂಪಾಯಿ ಇದೆ. ಚೆನ್ನೈ, ದೆಹಲಿ, ಕೊಲ್ಕತ್ತಾ, ಅಹ್ಮದಾಬಾದ್, ಜೈಪುರ, ಲಕ್ನೋ, ಪುಣೆ ನಗರದಲ್ಲಿ ಬೆಳ್ಳಿಯ ಬೆಲೆ 9,950 ಇದ್ರೆ, ಕೇರಳ, ಭುವನೇಶ್ವರ, ಚೆನ್ನೈನಲ್ಲಿ 10,700 ರೂಪಾಯಿ ಇದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment