Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಅಗ್ನವೀರ್ ನೇಮಕಾತಿ ಅರ್ಜಿ ಆಹ್ವಾನ

---Advertisement---

ಚಿತ್ರದುರ್ಗ.ಮಾರ್ಚ್.17:ಬಾಗಲಕೋಟೆ, ಗದಗ, ವಿಜಯಪುರ, ಧಾರವಾಡ, ಉತ್ತರಕನ್ನಡ, ಉಡುಪಿ, ದಾವಣಗೆರೆ, ಹಾವೇರಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಅವಿವಾಹಿತ ಪುರುಷ ಅಭ್ಯರ್ಥಿಗಳಿಂದ ಅಗ್ನಿಪಥ್ ಯೋಜನೆಯಡಿ 2025-26ನೇ ಸಾಲಿನ ಅಗ್ನಿವೀರ್ ನೇಮಕಾತಿ ಪರಿಕ್ಷೇಗೆ ಆನ್‌ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ.

ಆಸಕ್ತರು ವೆಬ್ ಪೋರ್ಟಲ್-WWW.JOININDIANARMY.NIC.IN
ಮೂಲಕ ಏಪ್ರಿಲ್ 10 ಒಳಗಾಗಿ ಅರ್ಜಿ ಸಲ್ಲಿಸಬಹುದು. ಬರುವ ಜೂನ್‌ನಲ್ಲಿ ಪರೀಕ್ಷೆ ನಡೆಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಮಂಗಳೂರು ಸೇನಾ ನೇಮಕಾತಿ ಕಛೇರಿ ದೂರವಾಣಿ ಸಂಖ್ಯೆ- 0824-2951279 ಹಾಗೂ  aromangalore2021@gmail.com     ಸಂಪರ್ಕಿಸಬಹುದು. ಭಾರತೀಯ ಸೇನೆಯಲ್ಲಿ ಆಯ್ಕೆಯು ‘ನ್ಯಾಯಯುತ ಮತ್ತು ಪಾರದರ್ಶಕ’ ನಡೆಯುತ್ತದೆ. ಅಭ್ಯರ್ಥಿಗಳು ಯಾವುದೇ ಹಂತದಲ್ಲೂ ಲಂಚ ನೀಡಬಾರದು. ಆಮಿಶ ಒಡ್ಡುವ ವ್ಯಕ್ತಿಗಳಿಗೆ ಬಲಿಯಾಗಬಾರದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕ ಡಾ.ಸಿ.ಎ.ಹಿರೇಮಠ ತಿಳಿಸಿರುತ್ತಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment