ದಾವಣಗೆರೆ ಜು.10 : ಜಿಲ್ಲೆಯಲ್ಲಿ ಮೆಕ್ಕೆಜೋಳ ಬೆಳೆಗೆ ಸೈನಿಕ ಹುಳಗಳ ಬಾದೆ ಹೆಚ್ಳಳವಾಗಿದ್ದು ನಿರ್ವಹಣೆಗೆ ಇಮಾಮ್ಯಾಕ್ಟಿನ್ ಬೆಂಜೋಯೇಟ್ ಕೀಟನಾಶಕವನ್ನು ಪ್ರತಿ ಲೀಟರ್ ನೀರಿಗೆ ಅರ್ಧ ಗ್ರಾಂ ಬೆರೆಸಿ ಸುಳಿಯಲ್ಲಿ ತುಂಬುವಂತೆ ಸಿಂಪರಣೆ ಮಾಡಲು ತಿಳಿಸಲಾಗಿದೆ
ಕೀಟಾ ನಾಶಕವು ಜಿಲ್ಲೆಯ ಎಲ್ಲಾ ರೈತ ಸಂಪರ್ಕ ಕೇಂದ್ರಗಳಲ್ಲಿ ಮತ್ತು ಪರವಾನಿಗೆ ಪಡೆದ ಅಧಿಕೃತ ಕೃಷಿ ಪರಿಕರ ಮಾರಾಟಗಾರರಲ್ಲಿ ಕೂಡ ಲಭ್ಯವಿರುತ್ತದೆ ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.














