ಕರ್ನಾಟಕ ಮಾಧ್ಯಮ ಅಕಾಡೆಮಿಗೆ ಆಹೋಬಳಪತಿ ನೇಮಕ : ಚಿತ್ರದುರ್ಗದಲ್ಲಿ ಕಾರ್ಯನಿತರ ಪತ್ರಕರ್ತರ ಸಂಘದಿಂದ ಅಭಿನಂದನೆ

1 Min Read

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಜು. 11 :  ಕರ್ನಾಟಕ ಮಾಧ್ಯಮ ಅಕಾಡೆಮಿಗೆ ನೂತನ ಸದಸ್ಯರಾಗಿ ನೇಮಕವಾಗಿರುವ ಹಿರಿಯ ಪತ್ರಕರ್ತರಾದ ಆಹೋಬಳಪತಿಯವರಿಗೆ ಕಾರ್ಯನಿತರ ಪತ್ರಕರ್ತರ ಸಂಘ ಚಿತ್ರದುರ್ಗ ಶಾಖೆವತಿಯಿಂದ ಗುರುವಾರ ಪತ್ರಕರ್ತರ ಸಂಘದ ಆಶ್ರಯದಲ್ಲಿ ನಡೆದ ಸಮಾರಂಭದಲ್ಲಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಪತ್ರಕರ್ತರ ಸಂಘದ ಅಧ್ಯಕ್ಷರಾದ ದಿನೇಶ್ ಗೌಡಗೆರೆ, ನಿವೃತ್ತ ಉಪನ್ಯಾಸಕರಾದ ನಟರಾಜ್, ಹಿರಿಯ ಪತ್ರಕರ್ತರಾದ ಚಿಕ್ಕಪ್ಪನಹಳ್ಳಿ ಷಣ್ಮುಖ, ಶ. ಮಂಜುನಾಥ್, ನಾಕೀಕೆರೆ ತಿಪ್ಪೇಸ್ವಾಮಿ, ಹೆಂಜಾರಪ್ಪ, ರವಿ ಉಗ್ರಾಣ, ರವಿ ಮಲ್ಲಾಪುರ, ರಾಜು, ವೀರೇಶ್, ವಿನಾಯಕ, ಗೋವಿಂದಪ್ಪ, ದರ್ಶನ್, ಪ್ರಹ್ಲಾದ್,  ನಾಗೇಶ್, ಮಾರುತಿ ಸೇರಿದಂತೆ ಇತರರು   ಭಾಗವಹಿಸಿದ್ದರು.

Share This Article
Leave a Comment

Leave a Reply

Your email address will not be published. Required fields are marked *