Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದಾವಣಗೆರೆಯಲ್ಲಿ ವಿಮಾನ ನಿಲ್ದಾಣ : 3 ವಾರದಲ್ಲಿ ವರದಿ

Facebook
Twitter
Telegram
WhatsApp

ದಾವಣಗೆರೆ, ( ಜೂ.3) : ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಗಳು ಶುಕ್ರವಾರ ದಾವಣಗೆರೆ ಜಿಲ್ಲೆಯ ಉದ್ದೇಶಿತ ವಿಮಾನ ನಿಲ್ದಾಣದ ಸ್ಥಳ ಪರಿಶೀಲನೆ ನಡೆಸಿದರು.

ಹಾಲುವರ್ತಿ,ಅನಗೋಡು ಮತ್ತು ಉಳುಪಿನ ಕಟ್ಟೆ ಗ್ರಾಮಗಳ ಸುತ್ತಲಿನ 359 ಎಕರೆ ಪ್ರದೇಶವನ್ನು ಸ್ಥಳ ಪರಿಶೀಲನೆ ನಡೆಸಿ ದರು
ಸುಮಾರು 52 ಸರ್ವೆ ನಂಬರುಗಳ ಭಾಗಶಃ ಪ್ರದೇಶದಲ್ಲಿ ಮಣ್ಣಿನ ನಮೂನೆ,ಹೈ ಟೆನ್ ಶನ್ ವಿದ್ಯುತ್ ಮಾರ್ಗ ಹಾದುಹೋಗಿರುವುದು,ಭೂಮಿಯ ಸಮತಟ್ಟು ಮುಂತಾದವು ಗಳನ್ನು ವೀಕ್ಷಿಸಿದರು.

ನಂತರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಪ್ರಾಧಿಕಾರದ ಅಧಿಕಾರಿಗಳು ಮಾತನಾಡಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸ್ಥಳ ಪರಿಶೀಲನೆ ನಡೆಸಿದ್ದು  ಸಾಧ್ಯಾಸಾಧ್ಯತೆಗಳ (feesibality) ವರದಿಯನ್ನು 3 ವಾರದೊಳಗಾಗಿ ನೀಡಲಾಗುವುದು ಎಂದು ತಿಳಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಗಳ ಗೃಹ ಕಟ್ಟಡ ಉದ್ಯಮದಾರಿಗೆ ಆರ್ಥಿಕ ಚೇತರಿಕೆ

ಈ ರಾಶಿಗಳ ಗೃಹ ಕಟ್ಟಡ ಉದ್ಯಮದಾರಿಗೆ ಆರ್ಥಿಕ ಚೇತರಿಕೆ, ಶುಕ್ರವಾರ ರಾಶಿ ಭವಿಷ್ಯ -ಏಪ್ರಿಲ್-19,2024 ಸೂರ್ಯೋದಯ: 06:00, ಸೂರ್ಯಾಸ್ತ : 06:29 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,ಚೈತ್ರಮಾಸ,ಶುಕ್ಲ ಪಕ್ಷ,

ಕೋಟಿ ಕೋಟಿ ಆಸ್ತಿಯ ಒಡೆಯ ದಿಂಗಾಲೇಶ್ವರ ಸ್ವಾಮೀಜಿ : ಚಿನ್ನ, ಬೆಳ್ಳಿ ಸೇರಿ ಏನೆಲ್ಲಾ ಇದೆ‌ ಗೊತ್ತಾ..?

ಹುಬ್ಬಳ್ಳಿ: ಪ್ರಹ್ಲಾದ್ ಜೋಶಿ ಸ್ಪರ್ಧೆಗೆ ವಿರೋಧಿಸಿ, ಬಿಜೆಪಿ ಅಭ್ಯರ್ಥಿ ಪರ ಸ್ಪರ್ಧೆಗೆ ನಿಂತಿರುವ ದಿಂಗಾಲೇಶ್ವರ ಸ್ವಾಮೀಜಿ ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈ ವೇಳೆ ತಮ್ಮ ಬಳಿ ಇರುವ ಚರಾಸ್ಥಿ-ಸ್ಥಿರಾಸ್ತಿ ಸೇರಿದಂತೆ ಎಲ್ಲಾ ವಿವರವನ್ನು

ಪ್ರೀತಿ ನಿರಾಕರಿಸಿದ್ದಕ್ಕೆ ಕಾರ್ಪೋರೇಟರ್ ಪುತ್ರಿಯನ್ನೇ ಚಾಕುವಿನಿಂದ ಇರಿದು ಕೊಲೆ : ಬೆಚ್ಚಿ ಬಿದ್ದ ಹುಬ್ಬಳ್ಳಿ-ಧಾರವಾಡ ಮಂದಿ

ಹುಬ್ಬಳ್ಳಿ: ಪ್ರೀತಿ ಮಾಡಲು ನಿರಾಕರಿಸಿದ್ದಕ್ಕೆ ಕಾರ್ಪೋರೇಟರ್ ಮಗಳನ್ನೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿ ನಗರದಲ್ಲಿ ನಡೆದಿದೆ. ನೇಹಾ ಬರ್ಬರವಾಗಿ ಕೊಲೆಯಾದ ಯುವತಿ. ಫಯಾಜ್ ಕೊಲೆ ಮಾಡಿದಾತ. ನೇಹಾ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ

error: Content is protected !!