ದಾವಣಗೆರೆ, ( ಜೂ.3) : ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಗಳು ಶುಕ್ರವಾರ ದಾವಣಗೆರೆ ಜಿಲ್ಲೆಯ ಉದ್ದೇಶಿತ ವಿಮಾನ ನಿಲ್ದಾಣದ ಸ್ಥಳ ಪರಿಶೀಲನೆ ನಡೆಸಿದರು.
ಹಾಲುವರ್ತಿ,ಅನಗೋಡು ಮತ್ತು ಉಳುಪಿನ ಕಟ್ಟೆ ಗ್ರಾಮಗಳ ಸುತ್ತಲಿನ 359 ಎಕರೆ ಪ್ರದೇಶವನ್ನು ಸ್ಥಳ ಪರಿಶೀಲನೆ ನಡೆಸಿ ದರು
ಸುಮಾರು 52 ಸರ್ವೆ ನಂಬರುಗಳ ಭಾಗಶಃ ಪ್ರದೇಶದಲ್ಲಿ ಮಣ್ಣಿನ ನಮೂನೆ,ಹೈ ಟೆನ್ ಶನ್ ವಿದ್ಯುತ್ ಮಾರ್ಗ ಹಾದುಹೋಗಿರುವುದು,ಭೂಮಿಯ ಸಮತಟ್ಟು ಮುಂತಾದವು ಗಳನ್ನು ವೀಕ್ಷಿಸಿದರು.
ನಂತರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಪ್ರಾಧಿಕಾರದ ಅಧಿಕಾರಿಗಳು ಮಾತನಾಡಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸ್ಥಳ ಪರಿಶೀಲನೆ ನಡೆಸಿದ್ದು ಸಾಧ್ಯಾಸಾಧ್ಯತೆಗಳ (feesibality) ವರದಿಯನ್ನು 3 ವಾರದೊಳಗಾಗಿ ನೀಡಲಾಗುವುದು ಎಂದು ತಿಳಿಸಿದರು.
ಸುದ್ದಿಒನ್, ಚಿತ್ರದುರ್ಗ, ಜನವರಿ. 31 : ಬೆಳ್ಳಂಬೆಳಗ್ಗೆಯೇ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳಿಗೆ ಚಳಿಯಲ್ಲೂ ಬೆವರುವಂತೆ ಮಾಡಿದ್ದಾರೆ. ಬೆಂಗಳೂರು, ರಾಯಚೂರು,…
ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮಾ ಅವರು ಜಂಟಿ ಅಧಿವೇಶನ ಉದ್ದೇಶಿಸಿ…
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…