Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸರ್ವಸ್ಪರ್ಶಿ, ಸಮತೋಲಿತ ಬಜೆಟ್ : ಮುನಿರಾ ಎ.ಮಕಾಂದಾರ್

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 06 : ಅಹಿಂದ ನಾಯಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶುಕ್ರವಾರ ಮಂಡಿಸಿರುವ ಹದಿನೇಳನೆ ಬಜೆಟ್ ಸರ್ವಸ್ಪರ್ಶಿ, ಸಮತೋಲಿತವಾಗಿದೆ. ರೋಗ ಬಾಧಿತ ಬೆಳೆಗಳ ರಕ್ಷಣೆಗೆ ಸಸ್ಯ ಸಂಜೀವಿನಿ. ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಬಬ್ಬೂರಿನಲ್ಲಿ ಕೃಷಿ ಉದ್ದಿಮೆ ತರಬೇತಿ, ತೋಟಗಾರಿಕೆ ಉತ್ಪನ್ನಗಳ ಸಂರಕ್ಷಣೆಗೆ ಶೀಥಲಗೃಹ ಮೂಲಕ ಅನ್ನದಾತ ರೈತನ ಅಭ್ಯುದಯಕ್ಕೆ ಒತ್ತು ಕೊಡಲಾಗಿದೆ.

 

ಅಲ್ಪಸಂಖ್ಯಾತ ಯುವತಿಯರಿಗೆ ಆರ್ಥಿಕ ನೆರವು. ಆರೋಗ್ಯ ವಲಯಕ್ಕೆ ಬಜೆಟ್‍ನಲ್ಲಿ ಬಂಪರ್. ಶಕ್ತಿ ಯೋಜನೆಗೆ ಐದು ಸಾವಿರದ ಮುನ್ನೂರು ಕೋಟಿ ರೂ. ಅನ್ನಭಾಗ್ಯ ಯೋಜನೆಯಡಿ ಐದು ಕೆ.ಜಿ. ಅಕ್ಕಿ ಬದಲಿಗೆ ಇಂದಿರಾ ಕಿಟ್. ರೈತರಿಗೆ, ಜನಸಾಮಾನ್ಯರಿಗೆ ಇದೊಂದು ಅನುಕೂಲಕರವಾಗಿರುವ ಬಜೆಟ್ ಎಂದು ಕರ್ನಾಟಕ ರಾಜ್ಯ ಮಹಿಳಾ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ
ಮುನಿರಾ ಎ.ಮಕಾಂದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...