Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದಾವಣಗೆರೆಯಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ 24 ನೇ ಮಹಾ ಅಧಿವೇಶನ : ಚಿತ್ರದುರ್ಗದಲ್ಲಿ ಬೈಕ್ ರ‌್ಯಾಲಿ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್.22 : ದಾವಣಗೆರೆಯ ಎಂ.ಬಿ.ಎ.ಕಾಲೇಜು ಮೈದಾನದಲ್ಲಿ ಡಿ.23 ಮತ್ತು 24 ರಂದು ನಡೆಯುವ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ 24 ನೇ ಮಹಾ ಅಧಿವೇಶನದ ಅಂಗವಾಗಿ ನಗರದ ನೀಲಕಂಠೇಶ್ವರಸ್ವಾಮಿ ದೇವಸ್ಥಾನದಿಂದ ಶುಕ್ರವಾರ ಹೊರಟ ಬೈಕ್‍ರ್ಯಾಲಿ ನಗರದ ರಾಜಬೀದಿಗಳಲ್ಲಿ ಸಂಚರಿಸಿತು.

ಚಿಕ್ಕಪೇಟೆ, ದೊಡ್ಡಪೇಟೆ, ಜೋಗಿಮಟ್ಟಿ ರಸ್ತೆ, ಸ್ಟೇಡಿಯಂ ರೋಡ್, ಜೆಸಿಆರ್.ಬಡಾವಣೆ, ಕಾನ್ವೆಂಟ್ ರಸ್ತೆ ಮೂಲಕ ಜಿಲ್ಲಾಧಿಕಾರಿ ಕಚೇರಿ ವೃತ್ತದಲ್ಲಿ ಬೈಕ್‍ರ್ಯಾಲಿ ಮುಕ್ತಾಯಗೊಂಡಿತು.

ಅಖಿಲ ಭಾತರ ವೀರಶೈವ-ಲಿಂಗಾಯಿತ ಮಹಾಸಭಾ ಜಿಲ್ಲಾಧ್ಯಕ್ಷ ಮಹಡಿ ಶಿವಮೂರ್ತಿ, ಪ್ರಧಾನ ಕಾರ್ಯದರ್ಶಿ ಮಹೇಶ್, ಭೀಮಸಮುದ್ರದ ಜಿ.ಎಸ್.ಅನಿತ್, ಶಾಸಕ ಕೆ.ಸಿ.ವೀರೇಂದ್ರಪಪ್ಪಿ ಸಹೋದರ ನಾಗರಾಜ್, ಮಹಿಳಾ ಘಟಕದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೀನಾ ವೀರಭದ್ರಪ್ಪ, ಸಿದ್ದವ್ವನಹಳ್ಳಿ ಎಸ್.ಪರಮೇಶ್, ಪಿಳ್ಳೆಕೆರನಹಳ್ಳಿ ಬಸವರಾಜ್, ಮಲ್ಲಿಕಾರ್ಜುನ್, ನಾಗರಾಜ್ ಸಂಗಂ, ಎಸ್.ವೀರೇಶ್, ಶ್ಯಾಮಲ ಶಿವಪ್ರಕಾಶ್, ಆರತಿ ಮಹಡಿ ಶಿವಮೂರ್ತಿ, ನಂದಿ ನಾಗರಾಜ್ ಇನ್ನು ಅನೇಕರು ಬೈಕ್‍ರ್ಯಾಲಿಯಲ್ಲಿ ಪಾಲ್ಗೊಂಡಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

Curd in Summer : ಬೇಸಿಗೆಯಲ್ಲಿ ಪ್ರತಿದಿನ ಮೊಸರು ತಿಂದರೆ ಏನಾಗುತ್ತದೆ ಗೊತ್ತಾ ?

ಸುದ್ದಿಒನ್ :  ಬೇಸಿಗೆಯಲ್ಲಿ ಮಸಾಲೆಯುಕ್ತ ಆಹಾರವನ್ನು ಕಡಿಮೆ ಸೇವಿಸಿದರೆ ಒಳ್ಳೆಯದು.  ಬದಲಾಗಿ, ಲಘು ಆಹಾರವನ್ನು ಸೇವಿಸಿದರೆ ಬಿಸಿಲಿನ ಪ್ರಭಾವ ಅಷ್ಟಾಗಿ ಬೀರುವುದಿಲ್ಲ. ಅನೇಕ ಜನರು ಬೇಸಿಗೆಯಲ್ಲಿ ನಿಯಮಿತವಾಗಿ ಮೊಸರು ತಿನ್ನುತ್ತಾರೆ. ಪ್ರತಿನಿತ್ಯ ಬೇಸಿಗೆಯಲ್ಲಿ ಮೊಸರು

ಈ ರಾಶಿಯವರು ನಿಮ್ಮನ್ನು ತುಂಬಾ ಇಷ್ಟಪಟ್ಟು ಹತ್ತಿರ ಹತ್ತಿರ ಬರುವರು,ನೀವು ಏಕೆ ದೂರ ಸುರಿಯುತ್ತಿದ್ದೀರಿ?

ಈ ರಾಶಿಯವರು ನಿಮ್ಮನ್ನು ತುಂಬಾ ಇಷ್ಟಪಟ್ಟು ಹತ್ತಿರ ಹತ್ತಿರ ಬರುವರು,ನೀವು ಏಕೆ ದೂರ ಸುರಿಯುತ್ತಿದ್ದೀರಿ? ಭಾನುವಾರ-ಮೇ-5,2024 ಸೂರ್ಯೋದಯ: 05:51, ಸೂರ್ಯಾಸಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

error: Content is protected !!