Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಕಿಚ್ಚ & ಉಪ್ಪಿ ಜೊತೆಗೆ ಶಿವಣ್ಣ ಕೂಡ ಬಂದ್ರು.. : ಕಬ್ಜ ಬಗ್ಗೆ ಹೆಚ್ಚಾಯ್ತು ಮತ್ತಷ್ಟು ಕುತೂಹಲ..!

---Advertisement---

 

ಕಬ್ಜ ಸಿನಿಮಾದ ಬಗ್ಗೆ ಈಗಾಗಲೇ ದೊಡ್ಡ ಮಟ್ಟದ ನಿರೀಕ್ಷೆ ಬೆಳೆದಿದೆ. ದುಬಾರಿ ಬಜೆಟ್ ನಲ್ಲಿ ಸಿದ್ಧವಾಗಿರುವ ಸಿನಿಮಾದ ಹಾಡು, ಟೀಸರ್ ಎಲ್ಲರ ಹುಬ್ಬೇರಿಸುವಂತೆ ಮಾಡಿದೆ. ಈಗ ಸಿನಿಮಾ ತಂಡದಿಂದ ಪೋಸ್ಟರ್ ಒಂದು ರಿಲೀಸ್ ಆಗಿದ್ದು, ವಾವ್ ಇದು ಸೂಪರ್ ಅಂತಿದ್ದಾರೆ. ಬಿಕಾಸ್ ಆಫ್ ಆ ಪೋಸ್ಟರ್ ನಲ್ಲಿ ಶಿವಣ್ಣ ಕೂಡ ಇದ್ದಾರೆ.

ಅಂದ ಹಾಗೇ ಕಬ್ಜ ಸಿನಿಮಾದಲ್ಲಿ ಈಗಾಗಲೇ ಸುದೀಪ್ ಮತ್ತು ಉಪೇಂದ್ರ ನಟಿಸಿದ್ದಾರೆ. ಸ್ಯಾಂಡಲ್ ವುಡ್ ನಲ್ಲಿಯೇ ದೊಡ್ಡ ನಿರೀಕ್ಷೆ ಹುಟ್ಟು ಹಾಕಿರುವಂತ ಸಿನಿಮಾ ಇದಾಗಿದೆ. ಆರ್ ಚಂದ್ರು ನಿರ್ದೇಶನದ ಕಬ್ಜದಲ್ಲಿ ಶಿವಣ್ಣ ನಟಿಸಿದ್ದು, ಇಂದು ಬೆಳಗ್ಗೆ ಫಸ್ಟ್ ಲುಕ್ ಪೋಸ್ಟರ್ ರಿಲೀಸ್ ಆಗಿದೆ. ಮೂವರು ಬಿಗ್ ಸ್ಟಾರ್ ಗಳು ಸಿನಿಮಾದಲ್ಲಿ ಕಾಣಿಸಿಕೊಂಡಿದ್ದು, ಮತ್ತೊಮ್ಮೆ ಇಡೀ ಇಂಡಸ್ಟ್ರೀ ಸ್ಯಾಂಡಲ್ ವುಡ್ ನತ್ತ ತಿರುಗಿ ನೋಡುವುದರಲ್ಲಿ ನೋ ಡೌಟ್.

ಕಬ್ಜ ಸಿನಿಮಾದ ಹಾಡುಗಳು ಈಗಾಗಲೇ ರಿಲೀಸ್ ಆಗಿದೆ. ಟಾಕ್ ಆಫ್ ದಿ ಟೌನ್ ಆಗಿದೆ. ನಾಳೆ ಟ್ರೇಲರ್ ಗೆ ಡೇಟ್ ಫಿಕ್ಸ್ ಆಗಿದ್ದು, ಕುತೂಹಲದ ಘಟ್ಟದಲ್ಲಿ ನಿಂತು ಎಲ್ಲರು ಕಾಯುತ್ತಿದ್ದಾರೆ. ಸದ್ಯ ಪೋಸ್ಟರ್ ಮತ್ತಷ್ಟು ಭರವಸೆ ಮೂಡಿಸಿದೆ. ಶಿವಣ್ಣ ಇಬ್ಬರ ದೋಸ್ತಿಯಾಗಿ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ ಎಂಬುದು ಗಾಂಧಿನಗರದ ಮಾಹಿತಿ. ಆದ್ರೆ ಸರಿಯಾಗಿ ಪಾತ್ರ ಏನು ಎಂಬುದು ತಿಳಿಯಬೇಕು ಅಂದ್ರೆ ಸಿನಿಮಾವನ್ನೇ ನೋಡಬೇಕಿದೆ. ಮಾರ್ಚ್ 17ರಂದು ಪುನೀತ್ ರಾಜ್‍ಕುಮಾರ್ ಹುಟ್ಟುಹಬ್ಬದ ದಿನಕ್ಕೆ ಕಬ್ಜ ರಿಲೀಸ್ ಆಗ್ತಾ ಇದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...