Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಡಾನ್‍ಬೋಸ್ಕೋ ಪ್ರೌಢಶಾಲೆಯಲ್ಲಿ ಕಲಾ ಸಂಭ್ರಮವನ್ನು ಉದ್ಘಾಟಿಸಿದ ಅಂಬಣ್ಣ ಮಹಿಪತಿ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಚಿತ್ರದುರ್ಗ, (ಫೆ.10) : ಡಾನ್‍ಬೋಸ್ಕೋ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಕಲಾ ಸಂಭ್ರಮ-2023 ಚಿತ್ರಕಲಾ ಪ್ರದರ್ಶನ ಶುಕ್ರವಾರ ನಡೆಯಿತು.

ಕಲಾವಿದ ಅಂಬಣ್ಣ ಮಹಿಪತಿ ತಮ್ಮ ಕಲಾ ಕುಂಚದಿಂದ ನಿಸರ್ಗದ ಜಲವರ್ಣ ಮಾದರಿ ಚಿತ್ರ ಬಿಡಿಸುವ ಮೂಲಕ ಕಲಾ ಸಂಭ್ರಮ ಉದ್ಘಾಟಿಸಿ ಮಾತನಾಡುತ್ತ ಶಿಕ್ಷಣದ ಜೊತೆ ಮಕ್ಕಳಲ್ಲಿ ಇಂತಹ ಕಲೆಗಳ ಬಗ್ಗೆ ಆಸಕ್ತಿ ಮೂಡಿಸಿ ಪ್ರೋತ್ಸಾಹಿಸಿದಾಗ ಮಕ್ಕಳು ತಮ್ಮಲ್ಲಿರುವ ಕಲೆಯನ್ನು ಹೊರಹೊಮ್ಮಿಸಲು ಸಾಧ್ಯ ಎಂದು ಹೇಳಿದರು.

ಡಾನ್‍ಬೋಸ್ಕೋ ಶಾಲೆಯ ಪ್ರಾಂಶುಪಾಲರಾದ ಫಾದರ್ ಲಾರೆನ್ಸ್, ಫಾದರ್ ವಿಜಯ ಮಾರ್ಟಿನ್, ಸಜ್ಜಿ ಜಾರ್ಜ್, ಕಲಾ ಶಿಕ್ಷಕರುಗಳಾದ ವೆಂಕಟೇಶ್ ಮತ್ತು ಪ್ರಜ್ಞ ಸಮಾರಂಭದಲ್ಲಿದ್ದರು.

ಮಕ್ಕಳ ಕಲಾ ಕುಂಚದಿಂದ ಅರಳಿದ ವಿವಿಧ ಬಗೆಯ ಬಣ್ಣ ಬಣ್ಣದ ಚಿತ್ತಾರದಿಂದ ಕೂಡಿದ ಚಿತ್ರಪ್ರದರ್ಶನಗಳು ಎಲ್ಲರ ಕಣ್ಮನ ಸೆಳೆಯಿತು.
ವಿವಿಧ ಶಾಲೆಯ ಮಕ್ಕಳಿಗಾಗಿ ಏರ್ಪಡಿಸಲಾಗಿದ್ದ ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಪ್ರಶಸ್ತಿ ಪತ್ರ ಮತ್ತು ಬಹುಮಾನಗಳನ್ನು ನೀಡಿ ಗೌರವಿಸಲಾಯಿತು.
ಮಕ್ಕಳ ಪೋಷಕರುಗಳು ಈ ಸಂದರ್ಭದಲ್ಲಿ ಹಾಜರಿದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...