Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರೈತರ ಆಕ್ರೋಶ ಕೊನೆ ಕ್ಷಣದಲ್ಲಿ ಅಮಿತ್ ಶಾ ಮಂಡ್ಯ ಭೇಟಿಯಲ್ಲಿ ಬದಲಾವಣೆ..!

Facebook
Twitter
Telegram
WhatsApp

ಮಂಡ್ಯ: ಈ ಬಾರಿ ಬಿಜೆಪಿ ಎಲ್ಲೆಲ್ಲಾ ಸೋಲು ಕಂಡಿದೆಯೋ ಅಲ್ಲೆಲ್ಲಾ ಗೆಲುವು ಪಡೆಯಲೇಬೇಕು, ಸ್ವತಂತ್ರವಾಗಿ ಅಧಿಕಾರಕ್ಕೆ ಬರಬೇಕೆಂದು ಬಿಜೆಪಿ ಪಣ ತೊಟ್ಟಿದೆ. ಅದರ ಭಾಗವಾಗಿಯೇ ಮೈಸೂರು ಹಳೇ ಭಾಗದಲ್ಲಿ ಶತಾಯಗತಾಯ ಬಿಜೆಪೊಯನ್ನು ತರಬೇಕೆಂದು ಪಣ ತೊಟ್ಟಿದ್ದಾರೆ. ಇದೀಗ ಅದರ ಭಾಗವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ನಾಳೆ ಮಂಡ್ಯ ಜಿಲ್ಲೆಗೆ ಭೇಟಿ ನೀಡಲು ಪ್ಲ್ಯಾನ್ ಮಾಡಿದ್ದರು. ಇದೀಗ ಆ ಕಾರ್ಯಕ್ರಮದಲ್ಲಿ ಬದಲಾವಣೆಯಾಗಿದೆ.

ಅಮಿತ್ ಶಾ ಅವರು ಬೆಂಗಳೂರಿನಿಂದ ಯಲಹಂಕದ ಏರ್ ಬೇಸ್ ನಿಂದ ಹೆಲಿಕಾಪ್ಟರ್ ಪ್ರಯಾಣ ಬೆಳೆಸಿ, ಮಂಡ್ಯದ ಭೈರಾಪಟ್ಟಣದ ಹೆಲಿಪ್ಯಾಡ್ ಗೆ ಬಂದಿಳಿಯುವ ಪ್ಲ್ಯಾನ್ ಈ ಮೊದಲನೆಯದ್ದಾಗಿತ್ತು. ಆದರೆ ಸರ್ಕಾರದ ವಿರುದ್ಧ ರೈತರು ಆಕ್ರೋಶ ಹೊರ ಹಾಕಿದ್ದು, ಹೀಗಾಗಿ ಮಾರ್ಗ ಬದಲಾವಣೆಯಾಗಿದೆ. ಬೆಂಗಳೂರಿನಿಂದ ಹುಲಿಗೆಪುರಕ್ಕೆ ಹೆಲಿಕಾಪ್ಟರ್ ನಲ್ಲಿ ಪ್ರಯಾಣಿಸಿ, ಹುಲಿಗೆಪುರ ಹೆಲಿಪ್ಯಾಡ್ ನಿಂದ ರಸ್ತೆ ಮೂಲಕ ಗೆಜ್ಜಲಗೆರೆಗೆ ತೆರಳುವಂತೆ ಮಾರ್ಗ ಬದಲಾವಣೆ ಮಾಡಲಾಗಿದೆ.

ಇನ್ನು ರೈತರ ಹೋರಾಟ ಹಿನ್ನೆಲೆ ರಸ್ತೆ ಬದಲು ಹೆಲಿಕಾಪ್ಟರ್ ಮೂಲಕ ಮಂಡ್ಯಕ್ಕೆ ಪ್ರಯಾಣಿಸಿ ಹೆಲಿಕಾಪ್ಟರ್ ಮೂಲಕ ಪಿಇಟಿ ಗ್ರೌಂಡ್‍ಗೆ ಬಂದು ಅಮಿತ್ ಶಾ ವಾಪಸ್ಸಾಗುವ ಬಗ್ಗೆ ಬದಲಾವಣೆ ಮಾಡಿಕೊಳ್ಳಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದಿಂಗಾಲೇಶ್ವರ ಶ್ರೀಗಳ ಸ್ಪರ್ಧೆಯಿಂದ ವಾಪಸ್ ಆದರೂ, ಧಾರವಾಡದಲ್ಲಿದ್ದಾರೆ 17 ಸ್ಪರ್ಧಿಗಳು..!

ಧಾರವಾಡ: ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ನಾಮಪತ್ರ ವಾಪಸ್ ತೆಗೆದುಕೊಳ್ಳುವುದಕ್ಕೆ ನಿನ್ನೆಯೇ ಕೊನೆ ದಿನವಾಗಿತ್ತು. ಪ್ರಹ್ಲಾದ್ ಜೋಶಿ ವಿರುದ್ಧ ಸ್ಪರ್ಧೆಗೆ ಇಳಿದಿದ್ದರು. ಆದರೆ ಕೊನೆ ಗಳಿಗೆಯಲ್ಲಿ ನಾಮಪತ್ರ ವಾಪಾಸ್ ಪಡೆದಿದ್ದಾರೆ. ಆದರೂ ಧಾರವಾಢ ಲೋಕಸಭಾ ಕ್ಷೇತ್ರದಲ್ಲಿ

ಚಿತ್ರದುರ್ಗಕ್ಕೆ ಪ್ರಿಯಾಂಕ ಗಾಂಧಿ ಭೇಟಿ..ಅಭ್ಯರ್ಥಿ ಚಂದ್ರಪ್ಪಗೆ ಅನುಕೂಲವೆಂದ ಮಾಜಿ ಸಚಿವ ಆಂಜನೇಯ

ಲೋಕಸಭಾ ಚುನಾವಣೆಯ ಹಿನ್ನೆಲೆ ಪ್ರಿಯಾಂಕ ಗಾಂಧಿ ತಮ್ಮ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡಲು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಇಂದು ಚಿತ್ರದುರ್ಗಕ್ಕೆ ಆಗಮಿಸುತ್ತಿದ್ದು, ಬಿ ಎನ್ ಚಂದ್ರಪ್ಪ ಪರ ಮತಯಾಚನೆ ಮಾಡಲಿದ್ದಾರೆ. ಈ ಬಗ್ಗೆ ಮಾಜಿ ಸಚಿವ

ಬರ ಪರಿಹಾರ ಕೊಡದ ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ಗರಂ

ಬೆಂಗಳೂರು: ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ಬರ ಪರಿಹಾರ ನೀಡದಿರುವುದಕ್ಕೆ ಇಂದು ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ. ವಿಧಾನಸೌಧದ ಮುಂದೆ ಪ್ರತಿಭಟನೆ ನಡೆಸುತ್ತಿದ್ದು, ಸಿಎಂ ಸಿದ್ದರಾಮಯ್ಯ ಕೂಡ ಭಾಗಿಯಾಗಿದ್ದಾರೆ. ಈ ವೇಳೆ ಸಿಎಂ ಸಿದ್ದರಾಮಯ್ಯ ಮಾತನಾಡಿ,

error: Content is protected !!