Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಆ ಒಂದು ವಿಚಾರಕ್ಕೆ ನೊಂದ‌ ಅಮಿತಾಬ್ ಬಚ್ಚನ್‌ ಮೊಮ್ಮಗಳು : ಹೈಕೋರ್ಟ್ ಮೊರೆ ಹೋದ ಆರಾಧ್ಯ..!

---Advertisement---

 

ಏನಿದು ಅಮಿತಾಬ್ ಬಚ್ಚನ್‌ ಮೊಮ್ಮಗಳು ಹೈಕೋರ್ಟ್ ಮೆಟ್ಟಿಲೇರಿದರಾ ಎಂಬ ಪ್ರಶ್ನೆ ಕಾಡದೆ ಇರುವುದಿಲ್ಲ. ಆದರೆ ಇದು ಸತ್ಯ. ಐಶ್ವರ್ಯ ರೈ ಹಾಗೂ ಅಭಿಷೇಕ್ ಬಚ್ಚನ್ ಮುದ್ದಿನ ಮಗಳು ಆರಾಧ್ಯ. ಇನ್ನು 11 ವರ್ಷ. ಆದರೆ ಯೂಟ್ಯೂಬರ ವಿಚಾರಕ್ಕೆ ನೊಂದು ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಆರಾಧ್ಯ ಆರೋಗ್ಯದ ವಿಚಾರವಾಗಿ ಕೆಲ ಯೂಟ್ಯೂಬರ್ಸ್ ಗಳು ಸುಳ್ಳು ಸುದ್ದಿಯನ್ನು ಹಬ್ಬಿಸಿದ್ದಾರೆ. ಹೀಗಾಗಿ ಇದರಿಂದ ನೊಂದಿರುವ ಆರಾಧ್ಯ ಕೋರ್ಟ್ ಮೆಟ್ಟಿಲೇರಿದ್ದಾರೆ. ನನ್ನ ವಿಚಾರವಾಗಿ ಈ ರೀತಿಯಾದ ಸುಳ್ಳು ಸುದ್ದಿಗಳನ್ನು ಹಾಕದಂತೆ ತಡೆ ನೀಡಲು ಅರ್ಜಿ ಸಲ್ಲಿಸಿದ್ದಾರೆ. ಇಂದು ಅರ್ಜಿ ವಿಚಾರಣೆ ನಡೆಯಲಿದೆ.

ಇತ್ತಿಚೆಗೆ ಸ್ಟಾರ್ ಗಳ ವಿಚಾರವಾಗಿ ಯೂಟ್ಯೂಬರ್ಸ್ ಸಿಕ್ಕಾಪಟ್ಟೆ ಸುಳ್ಳು ಸುದ್ದಿ ಹಬ್ಬಿಸುತ್ತಾರೆ. ತಂಬ್ ನೇಲ್ ನಲ್ಲಿ ಏನೋ ಇರುತ್ತೆ, ಒಳಗಡೆ ಹೋಗಿ‌ ನೋಡಿದಾಗ ಆ ವಿಚಾರಕ್ಕೆ ಸಂಬಂಧಿಸಿದಂತೆ ಏನು ಇರಲ್ಲ. ಹೀಗಾಗಿ ಇಂದು ಹೈಕೋರ್ಟ್ ನೀಡುವ ತೀರ್ಪಿನ ಮೇಲೆ ಕೆಲ ಯೂಟ್ಯೂಬರ್ಸ್ ಗೂ ಪಾಠವಾಗಲಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...