Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಭೂಗತ ಪಾತಕಿ ಬನ್ನಂಜೆ ರಾಜಾ ವಿರುದ್ಧ ಸಾಕ್ಷಿ ಹೇಳಿದ ಅಣ್ಣಾಮಲೈ..!

Facebook
Twitter
Telegram
WhatsApp

 

ಬೆಳಗಾವಿ: ಅಣ್ಣಾಮಲೈ ಅಧಿಕಾರದಲ್ಲಿದ್ದಾಗ ಉದ್ಯಮಿ ಆರ್ ಎನ್ ನಾಯಕ್ ಕೊಲೆ ಪ್ರಕರಣದ ತನಿಖಾಧಿಕಾರಿಯಾಗಿದ್ದರು. ಸದ್ಯ ಅಣ್ಣಾ ಮಲೈ ಅವರು ಸ್ವಯಂ ನಿವೃತ್ತಿ ಘೋಷಿಸಿಕೊಂಡಿದ್ದಾರೆ. ಆದ್ರೆ ಅವರ ಸಮಯದಲ್ಲಿದ್ದ ಪ್ರಕರಣಕ್ಕೆ ಈಗ ಸಾಕ್ಷ್ಯ ಹೇಳಿದ್ದಾರೆ.

ಬೆಳಗಾವಿಯ ಕೋಕಾ ನ್ಯಾಯಾಲಯದಲ್ಲಿ ಇಂದು ಸಾಕ್ಷಿ ಹೇಳಿದ್ದಾರೆ. ಭೂಗತ ಪಾತಕಿ ಬನ್ನಂಜೆ ರಾಜಾ ವಿರುದ್ಧ ಸಾಕ್ಷಿ ನುಡಿದ್ದಾರೆ. 2015ರಲ್ಲಿ ಬನ್ನಂಜೆ ರಾಜನನ್ನು ಕೋಕಾ ಕಾಯ್ದೆಯಡಿ ಮೊರಾಕ್ಕೊದಲ್ಲಿ ಬಂಧಿಸಿ ಬೆಳಗಾವಿಯ ಹಿಂಡಲಗಾ ಜೈಲಿಗೆ ಕಳುಹಿಸಲಾಗಿತ್ತು. ಇನ್ನು ರಾಜ್ಯದಲ್ಲಿ ದಾಖಲಾದ ಮೊದಲ ಕೋಕಾ ಪ್ರಕರಣವಾಗಿತ್ತು.

ಬನ್ನಂಜೆ ರಾಜ ಜೈಲಿನಲ್ಲಿದ್ದರೂ ಸಹಚರರ ಮೂಲಕ ಆಗಾಗ ಉದ್ಯಮಿಗಳಿಗೆ ಬೆದರಿಕೆ ಹಾಕಿಸುತ್ತಿದ್ದ ಎಂಬ ಆರೋಪಗಳು ಕೇಳಿ ಬಂದಿದ್ದವು. ಇದೀಗ ಹಳೆ ಕೇಸ್ ಗೆ ಸಂಬಂಧಿಸಿದಂತೆ ಅಣ್ಣಾಮಲೈ ಸಾಕ್ಷಿ ನುಡಿದಿದ್ದಾರೆ. ಈ ವೇಳೆ ಎಡಿಜಿಪಿ ಪ್ರತಾಪ್ ರೆಡ್ಡಿ ಮತ್ತು ಭಾಸ್ಕರ್ ರಾವ್ ಸಹ ನ್ಯಾಯಾಲಯಕ್ಕೆ ಹಾಜರಾಗಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ಜಿಲ್ಲಾ ವಕೀಲರಿಂದ ರಾಜವೀರ ಮದಕರಿ ನಾಯಕ ನಾಟಕಕ್ಕೆ ಚಾಲನೆ

  ಚಿತ್ರದುರ್ಗ, ಮಾರ್ಚ್. 29 : ಚಿತ್ರದುರ್ಗ ಜಿಲ್ಲಾ ವಕೀಲರ ಕಲಾ ಬಳಗದಿಂದ ರಾಜವೀರ ಮದಕರಿ ನಾಯಕ ನಾಟಕಕ್ಕೆ ಅಧಿಕೃತವಾಗಿ ಚಾಲನೆ ನೀಡಲಾಯಿತು. ಅಕ್ಟೋಬರ್ 13, 2024 ರಂದು ಮದಕರಿ ನಾಯಕ ಜಯಂತಿ ಅಂಗವಾಗಿ

ನನ್ನ ರಾಜಕೀಯ ಶಕ್ತಿ ಸಾಮರ್ಥ್ಯವನ್ನು ಮುಂದಿನ ದಿನಗಳಲ್ಲಿ ತೋರಿಸುತ್ತೇನೆ : ಶಾಸಕ ಎಂ.ಚಂದ್ರಪ್ಪ ಸವಾಲು

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.29  : ನನ್ನ ಮಗ ಏನು ತಪ್ಪು ಮಾಡಿದ್ದಾ ಅಂತ ಈ ಬಾರಿಯ ಪಾರ್ಲಿಮೆಂಟ್ ಚುನಾವಣೆಯಲ್ಲಿ ಟಿಕೇಟ್

BMTCಯಲ್ಲಿ 2,500 ಹುದ್ದೆಗಳು ಖಾಲಿ : ಭರ್ತಿಗೆ ಅರ್ಜಿ ಆಹ್ವಾನ

ಬೆಂಗಳೂರು: ಬಿಎಂಟಿಸಿಯಲ್ಲಿ ಖಾಲಿ ಇರುವ ಹುದ್ದಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 2,500 ಹುದ್ದೆಗಳನ್ನು ಭರ್ತಿ ಮಾಡಲು ಹೊರಟಿದೆ. ಅರ್ಜಿ ಆಹ್ವಾನ ಮಾಡಿ, ನೋಟಿಫೀಕೇಷನ್ ಹೊರಡಿಸಿದೆ. ಹೆಚ್ಚಿನ ಮಾಹಿತಿಗಾಗಿ cetonline.karnataka.gov.inಗೆ ಭೇಟಿ ನೀಡಬಹುದಾಗಿದೆ. ಅರ್ಜಿ ಹಾಕುವವರು ದ್ವಿತೀಯ

error: Content is protected !!