Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಟನೆ ಇಸ್ಲಾಂ ವಿರುದ್ಧ ಎಂದು ನಟಿಯನ್ನೇ ಕೊಂದ ಉಗ್ರರು..!

Facebook
Twitter
Telegram
WhatsApp

ಜಮ್ಮು ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ ಮಿತಿಮೀರಿದೆ. ನಾಗರಿಕರ ಮೇಲೆ ಮತ್ತೊಮ್ಮೆ‌ಗುಂಡಿನ ದಾಳಿ ನಡೆಸಿದ್ದು, ಕಿರುತೆರೆಯ ನಟಿಯ ಪ್ರಾಣ ತೆಗೆದಿದ್ದಾರೆ. ಅಮ್ರಿನಾ ಭಟ್ ಎಂಬ ಕಿರುತೆರೆ ನಟಿ ಜಮ್ಮು ಕಾಶ್ಮೀರದಲ್ಲಿ ಉಗ್ರರ ಗುಂಡಿನ ದಾಳಿಗೆ ಬಲಿಯಾಗಿದ್ದಾರೆ.

ಚದೂರ ಪ್ರದೇಶದಲ್ಲಿ ಅಮ್ರಿನಾ ಭಟ್ ನಿವಾಸವಿದೆ. ಅಮ್ರಿನಾ ಕಿರುತೆರೆಯ ನಟಿಯಾಗಿದ್ದಾರೆ. ಆದರೆ ಇಸ್ಲಾಂ ಧರ್ಮದಲ್ಲಿ ನಟನೆಗೆ ಅವಕಾಶವಿಲ್ಲವೆಂದು ಉಗ್ರರು ನಟಿಗೆ ಗುಂಡೇಟು ಹೊಡೆದಿದ್ದಾರೆ. ಅಮ್ರಿನಾ ಭಟ್ ನಿವಾಸದ ಮೇಲೆ ದಾಳಿ ನಡೆಸಿದ ಉಗ್ರರು, ದಾಳಿ ನಡೆಸಿ, ಅಲ್ಲಿಂದ ಎಸ್ಕೇಪ್ ಆಗಿದ್ದಾರೆ. ಆಕೆಯನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗಮಧ್ಯೆಯೇ ಸಾವನ್ನಪ್ಪಿದ್ದಾಳೆ.

ಜಮ್ಮು ಕಾಶ್ಮೀರದ ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ನುನ್ನೆ ಬೆಳಗ್ಗೆ 7.55 ಕ್ಕೆ ಈ ಘಟನೆ ನಡೆದಿದೆ. ಸದ್ಯ ಘಟನೆ ನಡೆದ ಪ್ರದೇಶದಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಪ್ರಕರಣ ಸಂಬಂಧ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಘಟನೆಯಲ್ಲಿ ಆಕೆಯ ಸೋದರಳಿಯ ಫರಾನ್ ಜುಬೈರ್ ಕೈಗೆ ಗಾಯವಾಗಿದ್ದು, ಆತನಿಗೂ ಚಿಕಿತ್ಸೆ ನೀಡಲಾಗುತ್ತಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈಗ ನಡೆಯುತ್ತಿರುವ ಲೋಕಸಭಾ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೆಳಗಾವಿ , ಮೇ 05 : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನಗಳನ್ನು ನೀಡಿದರೆ ಸಂವಿಧಾನವನ್ನು ಬದಲಾವಣೆ ಮಾಡುವುದಾಗಿ ಬಿಜೆಪಿ ಹಾಗೂ ಆರ್ ಎಸ್ ಎಸ್ ಹೇಳುತ್ತಿದ್ದು, ಈ ಚುನಾವಣೆ ಎರಡನೇ ಸ್ವಾತಂತ್ರ್ಯ

ರೇವಣ್ಣ ಬಂಧನದ ಬೆನ್ನಲ್ಲೇ ದೂರು ನೀಡಲು ಬಂದ ಮೂವರು ಸಂತ್ರಸ್ತೆಯರು : ಮತ್ತಷ್ಟು ಸಂಕಷ್ಟ..!

ಬೆಂಗಳೂರು: ಮಹಿಳೆಯನ್ನು ಕಿಡ್ನ್ಯಾಪ್ ಮಾಡಿದ ಆರೋಪದ ಹಿನ್ನೆಲೆ ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರನ್ನು ಎಸ್ಐಟಿ ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತೆಯೊಬ್ಬರು ದೂರು ನೀಡಿರುವುದು ಹಾಗೂ ಇನ್ನೊಬ್ಬ ಸಂತ್ರಸ್ತೆಯ ಮಗ ಕಿಡ್ನ್ಯಾಪ್ ಪ್ರಕರಣದಲ್ಲಿ ದೂರು

ಭಾಷಣದಲ್ಲಿ ಯಡವಟ್ಟು : ದಿಂಗಾಲೇಶ್ವರ ಸ್ವಾಮೀಜಿ ವಿರುದ್ಧ ಕುಮಾರಸ್ವಾಮಿ ದೂರು.. ಎಫ್ಐಆರ್ ದಾಖಲು..!

ಹುಬ್ಬಳ್ಳಿ: ಧಾರವಾಡ ಲೋಕಸಭಾ ಚುನಾವಣಾ ಕ್ಷೇತ್ರಕ್ಕೆ ಬಿಜೆಪಿ ಅದ್ಯಾವಾಗ ಮತ್ತೆ ಪ್ರಹ್ಲಾದ್ ಜೋಶಿ ಅವರಿಗೇನೆ ಟಿಕೆಟ್ ಕೊಟ್ಟಿತೇ ಅಂದಿನಿಂದಾನೇ ದಿಂಗಾಲೇಶ್ವರ ಸ್ವಾಮೀಜಿಗೆ ಬೇಸರ ಉಂಟಾಗಿತ್ತು. ಅಭ್ಯರ್ಥಿಯನ್ನು ಬದಲಾಯಿಸಿ ಎಂದು ಮನವಿ ಕೂಡ ಅಭ್ಯರ್ಥಿಯ ಬದಲಾವಣೆ

error: Content is protected !!