Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಕ್ತಹೀನ ಸಮಸ್ಯೆಯಿಂದ ಬಳಲುತ್ತಿರುವವರಿಗಾಗಿ ಒಂದಷ್ಟು ಟಿಪ್ಸ್

Facebook
Twitter
Telegram
WhatsApp

ಸಾಕಷ್ಟು ಮಹಿಳೆಯರು ಇತ್ತೀಚೆಗೆ ಈ ಸಮಸ್ಯೆಯಿಂದ ಕಂಗೆಟ್ಟಿದ್ದಾರೆ. ಪರಿಹಾರ ಕಂಡುಕೊಳ್ಳಲು ಹರಸಾಹಸ ಪಡ್ತಿದ್ದಾರೆ. ಹೀಗಾಗಿ ರಕ್ತಹೀನತೆಯ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಇಲ್ಲೊಂದಿಷ್ಟು ಟಿಪ್ಸ್ ಇದೆ.

ಬೀಟ್​ ರೂಟ್​ ಎನ್ನುವುದು ರಕ್ತಹೀನತೆಗೆ ಪರಿಣಾಮಕಾರಿ ಆಹಾರ. ಸಾಮಾನ್ಯ ರಕ್ತ ಕೊರತೆ ಉಂಟಾದರೆ ವೈದ್ಯರು ಕೂಡ ಮೊದಲು ಬೀಟ್ ರೂಟ್​ ಸೇವನೆಗೆ ಸಲಹೆ ನೀಡುತ್ತಾರೆ. ಇದರಲ್ಲಿ ಕಂಡು ಬರುವ ಕಬ್ಬಿಣಾಂಶ, ಫೋಲಿಕ್ ಆ್ಯಸಿಡ್, ಫೈಬರ್ ಮತ್ತು ಪೊಟಾಶಿಯಂ ಅಂಶಗಳು ದೇಹದಲ್ಲಿ ರಕ್ತವನ್ನು ಹೆಚ್ಚಿಸುತ್ತದೆ.

ದಾಳಿಂಬೆ ತಿಂದರೆ ಶೀಘ್ರದಲ್ಲೇ ರಕ್ತಹೀನತೆಯ ಸಮಸ್ಯೆಯಿಂದ ಮುಕ್ತಿ ಪಡೆಯಬಹುದು. ಇದರಲ್ಲಿರುವ ಕಬ್ಬಿಣಾಂಶ, ಕ್ಯಾಲ್ಸಿಯಂ, ಪ್ರೋಟೀನ್, ಕಾರ್ಬೋಹೈಡ್ರೇಟ್​ಗಳು ಮತ್ತು ಫೈಬರ್ ಅಂಶಗಳು ಹಿಮೋಗ್ಲೊಬಿನ್ ಪ್ರಮಾಣವನ್ನು ಹೆಚ್ಚಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ.

ವಿಟಮಿನ್​ ಸಿ ಸಮೃದ್ಧವಾಗಿರುವ ನೆಲ್ಲಿಕಾಯಿಗಳು ಕೂಡ ರಕ್ತಹೀನತೆಯ ಸಮಸ್ಯೆಗೆ ಪ್ರಮುಖ ಆಹಾರವಾಗಿದೆ. ಆರೋಗ್ಯಕ್ಕೂ ತುಂಬಾ ಪ್ರಯೋಜನಕಾರಿ ಆಗಿರುವ ನೆಲ್ಲಿಕಾಯಿಯಲ್ಲಿ ಕ್ಯಾಲ್ಸಿಯಂ, ವಿಟಮಿನ್, ಕಬ್ಬಿಣಾಂಶ ಹೆಚ್ಚಾಗಿದ್ದು, ಇದನ್ನು ಪ್ರತಿನಿತ್ಯ ತಿಂದರೆ ರಕ್ತದ ಕೊರತೆಗೆ ಪರಿಹಾರ ಕಂಡುಕೊಳ್ಳಬಹುದು.

Facebook
Twitter
Telegram
WhatsApp
suddionenews

suddionenews

Leave a Comment

Top Stories

28 ಕ್ಷೇತ್ರಗಳಲ್ಲೂ ಎನ್.ಡಿ.ಎ. ಮೈತ್ರಿ ಕೂಟಕ್ಕೆ ಗೆಲುವು : ಗೋವಿಂದ ಕಾರಜೋಳ

ಸುದ್ದಿಒನ್, ಹಿರಿಯೂರು, ಮಾರ್ಚ್. 29 : ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಗೆಲುವು ಸಾಧಿಸಲಿದೆ ಎಂದು ಎನ್ ಡಿ ಎ ಮೈತ್ರಿ ಕೂಟದ ಅಭ್ಯರ್ಥಿ ಗೋವಿಂದ ಕಾರಜೋಳ ಭರವಸೆ

ಚಿತ್ರದುರ್ಗ ಜಿಲ್ಲಾ ವಕೀಲರಿಂದ ರಾಜವೀರ ಮದಕರಿ ನಾಯಕ ನಾಟಕಕ್ಕೆ ಚಾಲನೆ

  ಚಿತ್ರದುರ್ಗ, ಮಾರ್ಚ್. 29 : ಚಿತ್ರದುರ್ಗ ಜಿಲ್ಲಾ ವಕೀಲರ ಕಲಾ ಬಳಗದಿಂದ ರಾಜವೀರ ಮದಕರಿ ನಾಯಕ ನಾಟಕಕ್ಕೆ ಅಧಿಕೃತವಾಗಿ ಚಾಲನೆ ನೀಡಲಾಯಿತು. ಅಕ್ಟೋಬರ್ 13, 2024 ರಂದು ಮದಕರಿ ನಾಯಕ ಜಯಂತಿ ಅಂಗವಾಗಿ

ನನ್ನ ರಾಜಕೀಯ ಶಕ್ತಿ ಸಾಮರ್ಥ್ಯವನ್ನು ಮುಂದಿನ ದಿನಗಳಲ್ಲಿ ತೋರಿಸುತ್ತೇನೆ : ಶಾಸಕ ಎಂ.ಚಂದ್ರಪ್ಪ ಸವಾಲು

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.29  : ನನ್ನ ಮಗ ಏನು ತಪ್ಪು ಮಾಡಿದ್ದಾ ಅಂತ ಈ ಬಾರಿಯ ಪಾರ್ಲಿಮೆಂಟ್ ಚುನಾವಣೆಯಲ್ಲಿ ಟಿಕೇಟ್

error: Content is protected !!