Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

‘ಸೂರ್ಯವಂಶ’ನಾಗಿ ಮತ್ತೆ ಕಿರುತೆರೆಗೆ ಬರ್ತಿದ್ದಾರೆ ಅನಿರುದ್ದ್

Facebook
Twitter
Telegram
WhatsApp

ಜೊತೆ ಜೊತೆಯಲಿ ಧಾರಾವಾಹಿಯಲ್ಲಿ ಆರ್ಯವರ್ಧನ್ ಆಗಿ ಅನಿರುದ್ಧ್ ಎಲ್ಲರ ಮನಸ್ಸನ್ನು ಗೆದ್ದಿದ್ದರು. ಆ ಧಾರಾವಾಹಿಯಿಂದ ನೇಮೂ, ಫೇಮು ಎರಡು ಬಂತು. ಧಾರಾವಾಹಿ ಹಿಟ್ ಆಗುತ್ತಿದ್ದಂತೆ ಮನಸ್ತಾಪಗಳಿಂದ ಅನಿರುದ್ಧ್ ಧಾರಾವಾಹಿಯಿಂದ ಹೊರ ನಡೆದರು. ಅವರನ್ನು ಕಿರುತೆರೆಯಿಂದ ಬ್ಯಾನ್ ಮಾಡಲಾಗಿದೆ ಎಂದೆಲ್ಲಾ ಹೇಳಲಾಗಿತ್ತು. ಆರ್ಯವರ್ಧನ್ ಜಾಗದಲ್ಲಿ ಹರೀಶ್ ರಾಜ್ ಬಂದರೂ ಕೂಡ ಜನ ಅನಿರುದ್ದ್ ಅವರನ್ನು ಮಿಸ್ ಮಾಡಿಕೊಳ್ಳುತ್ತಿದ್ದರು. ಇದೀಗ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ.

ಕಲಾ ಸಾಮ್ರಾಟ್ ಎಸ್ ನಾರಾಯಣ್ ಅವರ ಜೊತೆಗೆ ಕಮ್ ಬ್ಯಾಕ್ ಆಗುತ್ತಿರುವುದು ವಿಶೇಷವಾಗಿದೆ. ಉದಯ ಟಿವಿಯಲ್ಲಿ ಹೊಸದಾಗಿ ಪ್ರಸಾರವಾಗುವ ಸೂರ್ಯವಂಶ ಧಾರಾವಾಹಿಯಲ್ಲಿ ಅನಿರುದ್ದ್ ಕಾಣಿಸಿಕೊಳ್ಳಲಿದ್ದಾರೆ. ಈ ಧಾರಾವಾಹಿಯನ್ನು ಎಸ್ ನಾರಾಯಣ್ ಅವರೇ ನಿರ್ದೇಶಿಸಲಿದ್ದಾರೆ.

ಈ ಸಂಬಂಧ ಅನಿರುದ್ದ್ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಅತ್ಯಂತ ಸಂತೋಷದಿಂದ ತಮ್ಮೆಲ್ಲರ ಜೊತೆ ಒಂದು ಸಿಹಿ ಸುದ್ದಿ ಹಂಚಿಕೊಳ್ಳುತ್ತಾ ಇದ್ದೇನೆ…

ನಮ್ಮೆಲ್ಲರ ನೆಚ್ಚಿನ ಉದಯ ವಾಹಿನಿಯಲ್ಲಿ ಅತಿ ಶೀಘ್ರದಲ್ಲಿ ಪ್ರಸಾರವಾಗಲಿರುವ ಕಲಾ ಸಾಮ್ರಾಟ್ ಎಸ್. ನಾರಾಯಣ್ ಸರ್ ರವರ ರಚನೆ ಹಾಗೂ ನಿರ್ದೇಶನದ ಹೊಸ ಧಾರಾವಾಹಿ ‘ಸೂರ್ಯವಂಶ’ ದಲ್ಲಿ ನಾನು ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಾ ಇದ್ದೇನೆ. ಇದು ತಮ್ಮೆಲ್ಲರ ಹಾರೈಕೆ, ಆಶೀರ್ವಾದಗಳ ಫಲ. ತಮ್ಮ ಪ್ರೀತಿ, ಪ್ರೋತ್ಸಾಹ ನನ್ನ ಮೇಲೆ ಸದಾ ಇರುತ್ತೆ ಅನ್ನೋ ಭರವಸೆ ನನಗಿದೆ ಎಂದು ಬರೆದುಕೊಂಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ರಾತ್ರಿ ಮಲಗಿದ ನಂತರ ಈ ಲಕ್ಷಣಗಳು ಕಾಣಿಸಿಕೊಂಡರೆ ಮಧುಮೇಹ ಇದ್ದಂತೆ..!

ಸುದ್ದಿಒನ್ : ಆರೋಗ್ಯ ಸಮಸ್ಯೆಗಳಲ್ಲಿ ಮಧುಮೇಹವೂ ಒಂದು. ಈ ಸಮಸ್ಯೆ ಬಂದರೆ ಸಾಕು ಇನ್ನುಳಿದ ಸಮಸ್ಯೆಗಳು ಒಂದರ ಹಿಂದೆ ಒಂದರಂತೆ ಬರುತ್ತಲೇ ಇರುತ್ತವೆ. ರಕ್ತದಲ್ಲಿನ ಸಕ್ಕರೆ ಅಂಶ ಹೆಚ್ಚಾದರೆ ಮಧುಮೇಹ ಇರುವವರಿಗೆ ಆರೋಗ್ಯದ ಸಮಸ್ಯೆ

ಈ ರಾಶಿಯವರು ಪರಸ್ಪರ ಇಷ್ಟಪಟ್ಟವರ ಜೊತೆ ವಿರೋಧದ ನಡೆವೆನು ಮದುವೆ ಸಂಭವ

ಈ ರಾಶಿಯವರು ಪರಸ್ಪರ ಇಷ್ಟಪಟ್ಟವರ ಜೊತೆ ವಿರೋಧದ ನಡೆವೆನು ಮದುವೆ ಸಂಭವ. ಈ ರಾಶಿಗಳಿಗೆ ಆಕಸ್ಮಿಕ ಧನ ಆಗಮನದಿಂದ ತುಂಬಾ ಖುಷಿ.   ಶನಿವಾರ ರಾಶಿ ಭವಿಷ್ಯ -ಮೇ-11,2024 ಸೂರ್ಯೋದಯ: 05:49, ಸೂರ್ಯಾಸ್ತ :

ಚಿತ್ರದುರ್ಗದಲ್ಲಿ ಸುರಿಯುತ್ತಿರುವ ಮಳೆ : ತಂಪಾದ ಇಳೆ

  ಸುದ್ದಿಒನ್, ಚಿತ್ರದುರ್ಗ, ಮೇ.10 : ಮಳೆಗಾಗಿ ಕಾದಿದ್ದ ಕೋಟೆ ನಾಡಿನ ಜನತೆಗೆ ಮಳೆರಾಯ ಕೃಪೆ ತೋರಿದ್ದಾನೆ. ಬುಧವಾರ ಸ್ವಲ್ಪ ಮಳೆ ಬಂದಿತ್ತು. ಆದರೆ ಇಂದು (ಶುಕ್ರವಾರ) ರಾತ್ರಿ 10 ಗಂಟೆ ಸುಮಾರಿಗೆ ಮಳೆ

error: Content is protected !!