Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅನ್ನಭಾಗ್ಯ ಯೋಜನೆಯ ಹಣ ವರ್ಗಾವಣೆ ಕಾರ್ಯಕ್ರಮಕ್ಕೆ ಸೋಮವಾರ ಚಾಲನೆ

Facebook
Twitter
Telegram
WhatsApp

ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಪ್ರತಿ ತಿಂಗಳು ಹತ್ತು ಕೆಜಿ ಅಕ್ಕಿ ನೀಡುವುದಾಗಿ ಭರವಸೆ ನೀಡಿತ್ತು. ಆದರೆ ಅಕ್ಕಿ ಸಿಗದ ಹಿನ್ನೆಲೆ ಐದು ಕೆಜಿ ಅಕ್ಕಿಯ ಜೊತೆಗೆ ಇನ್ನೈದು ಕೆಜಿ ಅಕ್ಕಿಯ ಹಣವನ್ನು ನೀಡುವುದಾಗಿ ತಿಳಿಸಿತ್ತು. ಇದೀಗ ಸೋಮವಾರ ಹಣ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದೆ.

ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ ಎಚ್ ಮುನಿಯಪ್ಪ ಈ ಬಗ್ಗೆ ಮಾಹಿತಿ ನೀಡಿದ್ದು, ಜುಲೈ 10 ರಂದು ಸಂಜೆ 5 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಚಾಲನೆ ನೀಡಲಿದ್ದಾರೆ. 15 ದಿನದಲ್ಲಿ ಫಲಾನುಭವಿಗಳ ಖಾತೆಗೆ ಸಂಪೂರ್ಣ ಹಣವನ್ನು ಹಾಕುತ್ತೇವೆ. ಅನ್ನಭಾಗ್ಯ ಯೋಜನೆಯ ಹಣವನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ಹಾಕಲಾಗುತ್ತದೆ ಎಂದಿದ್ದಾರೆ.

ಪ್ರತಿ ಕೆ.ಜಿ. ಅಕ್ಕಿಗೆ 34 ರೂಪಾಯಿಗಳಂತೆ 170 ರೂಪಾಯಿ ನೀಡಲು ನಿರ್ಧರಿಸಲಾಗಿದೆ. ರಾಜ್ಯದ ಅಕ್ಕಿ ಪಡೆಯಲು ಯತ್ನಿಸಿದರೂ ಕೇಂದ್ರ ನೀಡಲಿಲ್ಲ. ಕರ್ನಾಟಕವೂ ಆಂಧ್ರಪ್ರದೇಶ, ತೆಲಂಗಾಣ ಮತ್ತಿತರ ರಾಜ್ಯಗಳನ್ನು ಸಂಪರ್ಕಿಸಿದರೂ ದರ ಹೆಚ್ಚಿತ್ತು. ಅದರಂತೆ ಅಕ್ಕಿ ಲಭ್ಯವಾಗುವವರೆಗೆ ಅಕ್ಕಿಯ ಬದಲಿಗೆ ಹಣ ಪಾವತಿಸಲು ರಾಜ್ಯ ನಿರ್ಧರಿಸಿದೆ ಎಂದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಛಾಯಾ ಟೈಲರ್ ರಮೇಶ್ ನಿಧನ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 25 : ನಗರದ ಲಕ್ಷ್ಮೀ ಬಜಾರ್‌ನಲ್ಲಿರುವ ಛಾಯಾ ಟೈಲರ್ ಅಂಗಡಿ ಮಾಲೀಕ ರಮೇಶ್ (52) ಗುರುವಾರ ರಾತ್ರಿ ಹೃದಯಾಘಾತದಿಂದ ನಿಧನರಾದರು. ಮೃತರು ಪತ್ನಿ, ಪುತ್ರ, ಪುತ್ರಿ ಇದ್ದಾರೆ. ಸ್ವಗ್ರಾಮ ಹೊಸದುರ್ಗ

ಇಂದಿನಿಂದ ಹಾಸನಾಂಬೆಯ ದರ್ಶನ ಭಾಗ್ಯ : ಕ್ಯೂ ನಿಂತ ಭಕ್ತರು

  ಹಾಸನ: ವರ್ಷಕ್ಕೆ ಒಮ್ಮೆ ಬಾಗಿಲು ತೆಗೆಯುವ ದೇವಿ ಹಾಸನಾಂಬೆ. ಇದೀಗ ಮತ್ತೆ ಆ ದಿನ ಬಂದಿದೆ. ಹಾಸನಾಂಬೆಯ ಬಾಗಿಲು ತೆಗೆಯಲಾಗಿದೆ. ನಿನ್ನೆಯೇ ಹಾಸನಾಂಬೆಯ ಬಾಗಿಲು ತೆಗೆದಿದ್ದು, ಇಂದಿನಿಂದ ಸಾರ್ವಜನಿಕರಿಗೆ ಅವಕಾಶ ನೀಡಲಾಗಿದೆ. ರಾತ್ರಿಯಿಂದಾನೇ

ಕಾಂಗ್ರೆಸ್ ಪಕ್ಷ ಮುಳುಗುತ್ತಿರುವ ಹಡಗು : ಛಲವಾದಿ ನಾರಾಯಣಸ್ವಾಮಿ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 25 : ಎಸ್ ಟಿ ಸೋಮಶೇಖರ್ ಬಿಜೆಪಿಯಿಂದ ಹೊರಗೆ ನಿಂತಿದ್ದಾರೆ. ಬಿಜೆಪಿ ಶಾಸಕರು ಯಾರೂ ಅಷ್ಟು ದಡ್ಡತನ ಮಾಡುವುದಿಲ್ಲ. ಈಗ ರಾಜ್ಯದಲ್ಲಿ ಮುಳುಗುತ್ತಿರುವ ಹಡಗು ಕಾಂಗ್ರೆಸ್ ಪಕ್ಷ ಎಂದು ಬಿಜೆಪಿ

error: Content is protected !!