Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಒಡಿಶಾದಲ್ಲಿ ಮತ್ತೊಂದು ರೈಲು ದುರಂತ : ಸಾವು – ನೋವಿನ ಮಾಹಿತಿ ಸಿಕ್ಕಿಲ್ಲ..!

Facebook
Twitter
Telegram
WhatsApp

 

ಮೊನ್ನೆಯಷ್ಟೇ ಒಡಿಶಾದಲ್ಲಿ ಮೂರು ಟ್ರೈನುಗಳು ಮುಖಾಮುಖಿಯಾಗಿ 280 ಸಾವು ಸಾವಿರಕ್ಕೂ ಹೆಚ್ಚು ಗಾಯಗಳಾಗಿತ್ತು. ಜನ ಆ ಘಟನೆಯಿಂದಾಗಿ ಇನ್ನು ಸುಧಾರಿಸಿಕೊಳ್ಳುತ್ತಿದ್ದಾರೆ. ಆದರೆ ಈ ಮಧ್ಯೆ ಅದೇ ಜಾಗದಲ್ಲಿ ಮತ್ತೊಂದು ಅಪಘಾತ ಸಂಭವಿಸಿದೆ. ಬರಘರ್ ನಲ್ಲಿ ಗೂಡ್ಸ್ ರೈಲು ಹಳಿ ತಪ್ಪಿ ಅಪಘಾತಕ್ಕೀಡಾಗಿದೆ.

ಅಪಘಾತಕ್ಕೀಡಾದ ರೈಲು ಲೈಂಮ್ಸ್ ಸ್ಟೋನ್ ಸಾಗಿಸುತ್ತಾ ಇತ್ತು ಎನ್ನಲಾಗಿದೆ. ಹಳಿ ತಪ್ಪಿದ ಪರಿಣಾಮ ರೈಲಿನ ಐದು ಬೋಗಿಗಳು ಹೊರಗೆ ಬಂದಿವೆ. ಸದ್ಯ ಈ ಅಪಘಾತದಿಂದಾಗಿ ಯಾವುದೇ ಸಾವು – ನೋವು ಸಂಭವಿಸಿಲ್ಲ. ಘಟನೆ ವಿಚಾರ ತಿಳಿಯುತ್ತಿದ್ದಂತೆ ಸ್ಥಳೀಯರು ಮತ್ತು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಓಡಿಶಾದಲ್ಲಿ ತ್ರಿವಳಿ ರೈಲು ಅಪಘಾತವಾದ ಮೇಲೆ ರೈಲಿನ ಬೋಗಿಗಳೆಲ್ಲಾ ಛಿದ್ರ ಛಿದ್ರವಾಗಿ ಬಿದ್ದಿದ್ದವು. ಇವತ್ತು ಎಲ್ಲವನ್ನು ತೆರವುಗೊಳಿಸಿ, ರೈಲು ಓಡಾಟಕ್ಕೆ ಅನುಮತಿ ನೀಡಲಾಗಿತ್ತು. ಇದರ ಬೆನ್ನಲ್ಲೇ ಮತ್ತೊಂದು ಅಪಘಾತವಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಕ್ರೂಸರ್ ವಾಹನ ಪಲ್ಟಿ  ಓರ್ವ ಸಾವು, 13 ಮಂದಿಗೆ ಗಾಯ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 28 : ತಾಲ್ಲೂಕಿನ ತಳಕು ಪೋಲೀಸ್ ಠಾಣೆ ವ್ಯಾಪ್ತಿಯ ರಾಷ್ಟೀಯ ಹೆದ್ದಾರಿ 150 ಎ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕ್ವಾರಿ ಅಂಡ್ ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ : ಅಬ್ದುಲ್ ಮಾಜಿದ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 28  : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಭೆ ನಡೆಸಿ ಹೊಸ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ

ಪ್ರಹ್ಲಾದ್ ಜೋಶಿಗೆ ಬೆಂಬಲ ನೀಡಿದ ವಾಲ್ಮೀಕಿ ಸಮಾಜ

ಹುಬ್ಬಳ್ಳಿ: ಧಾರವಾಡದಲ್ಲಿ ಪ್ರಹ್ಲಾದ ಜೋಶಿ ಅವರ ಸ್ಪರ್ಧೆಗೆ ದಿಂಗಾಲೇಶ್ವರ ಶ್ರೀಗಳ ಬೆಂಬಲಿಗರು ವಿರೋಧ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ ಪ್ರಹ್ಲಾದ ಜೋಶಿ ಅವರ ಬೆಂಬಲಕ್ಕೆ ವಾಲ್ಮೀಕಿ ಸಮಾಜದ ಶ್ರೀಗಳು ನಿಂತಿದ್ದಾರೆ. ಇಂದು ಪ್ರಹ್ಲಾದ್ ಜೋಶಿ ಅವರ ಪರವಾಗಿ

error: Content is protected !!