Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಎಸ್. ನಿಜಲಿಂಗಪ್ಪ ಸ್ಮಾರಕದ ಆವರಣದಲ್ಲಿ ಯಾವುದೇ ಸಭೆ ಸಮಾರಂಭಗಳನ್ನು ನಡೆಸಲು ಅವಕಾಶವಿಲ್ಲ : ಯಾಕೆ ಗೊತ್ತಾ ?

---Advertisement---

ಸುದ್ದಿಒನ್, ಚಿತ್ರದುರ್ಗ, (ಜೂ.26) :ದಿವಂಗತ ಎಸ್. ನಿಜಲಿಂಗಪ್ಪ ಸ್ಮಾರಕದ ಆವರಣದಲ್ಲಿ ಯಾವುದೇ ಸಭೆ ಸಮಾರಂಭಗಳನ್ನು ನಡೆಸಲು ಅವಕಾಶ ನೀಡುವುದಿಲ್ಲವೆಂದು ಎಸ್. ನಿಜಲಿಂಗಪ್ಪ ಮೆಮೋರಿಯಲ್‌ ಟ್ರಸ್ಟ್‌ನ ಗೌರವ ಕಾರ್ಯದರ್ಶಿ ಹೆಚ್. ಹನುಮಂತಪ್ಪ ತಿಳಿಸಿದ್ದಾರೆ.

ಈ ವಿಚಾರವಾಗಿ ಪ್ರಕಟಣೆಯನ್ನು ನೀಡಿದ್ದು, ತಿಳುವಳಿಕೆ ಪತ್ರ (ಸೂಚನಾ ಪತ್ರ) ದಲ್ಲಿ,
ದುರದೃಷ್ಟವಶಾತ್ ಶ್ರೀ ಮುರುಘಾ ಶರಣರು ನ್ಯಾಯಾಂಗ ಬಂಧನದಲ್ಲಿದ್ದು, ಅವರ ವಿರುದ್ಧ ದಾಖಲಾಗಿರುವ ಆರೋಪಗಳ ವಿಚಾರಣೆ ನಡೆಯುತ್ತಿದ್ದು, ಶ್ರೀಮಠದ ಅನುಯಾಯಿಗಳು, ಭಕ್ತರುಗಳಲ್ಲಿ ಎರಡು ಮೂರು ಗುಂಪುಗಳಾಗಿದ್ದು, ಪರಸ್ಪರ ಆರೋಪ ಪ್ರತ್ಯಾರೋಪಗಳಲ್ಲಿ ತೊಡಗಿದ್ದು, ಕೋರ್ಟುಗಳಲ್ಲಿ ಕೇಸುಗಳನ್ನು ಹಾಕಿದ್ದು, ಇಂತಹ ವಾತಾವರಣದಲ್ಲಿ ನಡೆಸುತ್ತಿರುವ ಸಭೆಗಳಲ್ಲಿ ಪರಸ್ಪರ ದೋಷಾರೋಪಣೆ ಗೊಂದಲಗಳು ಉಂಟಾಗಿದ್ದು, ವಾತಾವರಣ ಬಿಸಿಯಾಗಿ ಬಿಗುವುನಿಂದ ಕೊಡಿದ್ದಾಗಿರುವುದರಿಂದ ಈ ಸಂಬಂಧದ ಯಾವುದೇ ಸಭೆಗಳನ್ನು ದಿವಂಗತ ಎಸ್. ನಿಜಲಿಂಗಪ್ಪ ಸ್ಮಾರಕದ ಆವರಣದಲ್ಲಿ ನಡೆಸಲು ಅವಕಾಶ ನೀಡುವುದಿಲ್ಲವಾಗಿ ಈ ಮೂಲಕ ಸೂಚಿಸಲಾಗಿರುತ್ತದೆ. ಎಂದು ಪ್ರಕಟಣೆ ತಿಳಿಸಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...