Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಯಾರೇ ಆಗಲಿ ಅಹಂಕಾರ ಕಡಿಮೆ ಮಾಡಕೊಳ್ಳಬೇಕು : ಕರೀನಾ ಕಪೂರ್ ಬಗ್ಗೆ ಇನ್ಫೋಸಿಸ್ ನಾರಾಯಣ ಮೂರ್ತಿ ಬೇಸರ

Facebook
Twitter
Telegram
WhatsApp

 

ಬಾಲಿವುಡ್ ನಟಿ ಕರೀನಾ ಕಪೂರ್ ಬಗ್ಗೆ ಇನ್ಫೋಸಿಸ್ ನಾರಾಯಣ ಮೂರ್ತಿ ಬೇಸರ ಹೊರ ಹಾಕಿದ್ದಾರೆ. ಯಾರೇ ಆಗಲಿ ಅಹಂಕಾರ ಕಡಿಮೆ ಮಾಡಿಕೊಳ್ಳಬೇಕು ಎಂಬುದಾಗಿ ಸಲಹೆ ನೀಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಅಭಿಮಾನಿಗಳು ಸಿಕ್ಕಾಗ ನಡೆದುಕೊಂಡ ರೀತಿಗೆ ನಾರಾಯಣ ಮೂರ್ತಿ ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಆ ಘಟನೆ ಏನು ಅಂತ ನೋಡೋದಾದ್ರೆ, ನಾರಟಯಣ ಮೂರ್ತಿ ಅವರು, ಒಮ್ಮೆ ಲಂಡನ್ ನಿಂದ ಬರುವಾಗ ಅದೇ ವಿಮಾನದಲ್ಲಿ ನಟಿ ಕರೀನಾ ಕಪೂರ್ ಕೂಡ ಪ್ರಯಾಣ ಮಾಡುತ್ತಿದ್ದರು. ನಟಿಯರು ಕಂಡರೆ ಜನ ಫೋಟೋ ಕೇಳವುದು ಸಹಜ. ಆ ಫೋಟೋಗಾಗಿ ಮುಗಿ ಬೀಳುವುದು ಸಹಜ. ಅದರಂತೆ ವಿಮಾನದಲ್ಲಿ ಕರೀನಾ ಕಪೂರ್ ಕಂಡಾಗ ಜನ ಮಾತನಾಡಿಸುವುದಕ್ಕೆ ಬಂದಿದ್ದಾರೆ.

ಜನ ಅಷ್ಟು ಪ್ರೀತಿಯಿಂದ ಹತ್ತಿರ ಬಂದಾಗಲೂ ಕರೀನಾ ಕಪೂರ್ ಯಾವುದೇ ರೀತಿಯ ಪಾಸಿಟಿವ್ ರೆಸ್ಪಾನ್ಸ್ ಸಿಕ್ಕಿಲ್ಲ. ಇದನ್ನು ಕಂಡಿದ್ದ ನಾರಾಯಣ ಮೂರ್ತಿಯವರು ಈ ಬಗ್ಗೆ ಮಾತನಾಡಿದ್ದಾರೆ. ಯಾರೇ ಆಗಲಿ ಕೆಲವೊಂದು ವಿಧಾನದ ಮೂಲಕ ಅಹಂಕಾರವನ್ನು ಕಡಿಮೆ ಮಾಡಿಕೊಳ್ಳಬೇಕು ಎಂದು ನೇರವಾಗಿ ನಟಿಯ ವರ್ತನೆ ಬಗ್ಗೆ ಮಾತನಾಡಿದ್ದಾರೆ. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕಾಂಗ್ರೆಸ್‍ನವರು ದಲಿತ ಪರ, ಅಹಿಂದ ಪರ ಎಂದು ತೋರ್ಪಡಿಕೆಗೆ ಹೇಳುವುದನ್ನು ನಿಲ್ಲಿಸಲಿ : ಬಾಳೆಕಾಯಿ ಶ್ರೀನಿವಾಸ್

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಸೆ. 17 : ಹಿಂದು ಧರ್ಮದಲ್ಲಿ ದಲಿತರನ್ನು ಸರಿಯಾದ ರೀತಿಯಲ್ಲಿ ನಡೆಸುತ್ತಿಲ್ಲ, ಅವರನ್ನು ಎಲ್ಲೂ ಸಹಾ

ರಸ್ತೆಯ ಬದಿಯ ಗುಂಡಿಗೆ ಬಿದ್ದ KSRTC ಬಸ್: ಮೂವರಿಗೆ ಗಂಭೀರ ಗಾಯ..!

ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಚಳ್ಳಕೆರೆ : ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಆರ್ಟಿಸಿ ಬಸ್ ಗುಂಡಿಗೆ ಬಿದ್ದಿದ್ದು, ಮೂವರು ಗಂಭೀರ ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ : ಸಾರ್ವಜನಿಕರಿಗೆ ಮಹತ್ವದ ಸೂಚನೆ ನೀಡಿದ ಬೆಸ್ಕಾಂ

ಚಿತ್ರದುರ್ಗ. ಸೆ.17: ಸೆ.28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಪ್ರಯುಕ್ತ ಚಿತ್ರದುರ್ಗ ನಗರದಲ್ಲಿ ಬೃಹತ್ ಶೋಭಾ ಯಾತ್ರೆ ಜರುಗಲಿದೆ. ಶೋಭಾ ಯಾತ್ರೆ ಮೆರವಣಿಗೆಯು ಚಳ್ಳಕೆರೆ ಗೇಟ್‌ನಿಂದ ಬಿ.ಡಿ.ರಸ್ತೆ ಮುಖಾಂತರ, ಗಾಂಧಿ ವೃತ್ತ, ಹೊಳಲ್ಕೆರೆ ರಸ್ತೆಯ

error: Content is protected !!