Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಫೀಜಿಯೋಥೆರಪಿಸ್ಟ್ ತಾತ್ಕಾಲಿಕ ನೇಮಕಾತಿಗೆ ಅರ್ಜಿ

Facebook
Twitter
Telegram
WhatsApp

 

ಮಾಹಿತಿ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ,(ಜುಲೈ15) : ಸಮನ್ವಯ ಶಿಕ್ಷಣ ಯೋಜನೆಯಡಿಯಲ್ಲಿ ಗೃಹಧಾರಿತ ಶಿಕ್ಷಣ ಮತ್ತು ಶಾಲಾಧಾರಿತ ಶಿಕ್ಷಣ ಪಡೆಯುತ್ತಿರುವ 85 ಮಕ್ಕಳಿಗೆ ಚಿತ್ರದುರ್ಗ ತಾಲ್ಲೂಕು ಕ್ಷೇತ್ರ ಸಂಪನ್ಮೂಲ ಕೇಂದ್ರದಲ್ಲಿ ಈ ಮಕ್ಕಳಿಗೆ ಫೀಜಿಯೋಥೆರಪಿ ಸೇವೆಯನ್ನು ಪೂರೈಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಜುಲೈ 24 ಅರ್ಜಿ ಸಲ್ಲಿಸಲು ಕೊನೆಯ  ದಿನವಾಗಿದೆ.

ಡಿ.ಪಿ.ಟಿ. ಮತ್ತು ಬಿ.ಪಿ.ಟಿ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳನ್ನು  ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲಾಗುವುದು.
ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆ ಹಾಗೂ ಅರ್ಹತೆ ಹೊಂದಿರುವ ಬಗ್ಗೆ ಸಂಪೂರ್ಣವಾದ ಮಾಹಿತಿಯೊಂದಿಗೆ  ಚಿತ್ರದುರ್ಗದ  ಬಿ.ಡಿ.ರಸ್ತೆಯ ಹಳೇ ಮಾಧ್ಯಮಿಕ ಶಾಲಾ ಆವರಣದ ಬಿ.ಆರ್.ಸಿ. ಕಛೇರಿಗೆ ಅರ್ಜಿ ಸಲ್ಲಿಸಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಚಿತ್ರದುರ್ಗ ಕ್ಷೇತ್ರ ಶಿಕ್ಷಣಾಧಿಕಾರಿಗಳು ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕೋಟಿ ಕೋಟಿ ಆಸ್ತಿಯ ಒಡೆಯ ದಿಂಗಾಲೇಶ್ವರ ಸ್ವಾಮೀಜಿ : ಚಿನ್ನ, ಬೆಳ್ಳಿ ಸೇರಿ ಏನೆಲ್ಲಾ ಇದೆ‌ ಗೊತ್ತಾ..?

ಹುಬ್ಬಳ್ಳಿ: ಪ್ರಹ್ಲಾದ್ ಜೋಶಿ ಸ್ಪರ್ಧೆಗೆ ವಿರೋಧಿಸಿ, ಬಿಜೆಪಿ ಅಭ್ಯರ್ಥಿ ಪರ ಸ್ಪರ್ಧೆಗೆ ನಿಂತಿರುವ ದಿಂಗಾಲೇಶ್ವರ ಸ್ವಾಮೀಜಿ ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈ ವೇಳೆ ತಮ್ಮ ಬಳಿ ಇರುವ ಚರಾಸ್ಥಿ-ಸ್ಥಿರಾಸ್ತಿ ಸೇರಿದಂತೆ ಎಲ್ಲಾ ವಿವರವನ್ನು

ಪ್ರೀತಿ ನಿರಾಕರಿಸಿದ್ದಕ್ಕೆ ಕಾರ್ಪೋರೇಟರ್ ಪುತ್ರಿಯನ್ನೇ ಚಾಕುವಿನಿಂದ ಇರಿದು ಕೊಲೆ : ಬೆಚ್ಚಿ ಬಿದ್ದ ಹುಬ್ಬಳ್ಳಿ-ಧಾರವಾಡ ಮಂದಿ

ಹುಬ್ಬಳ್ಳಿ: ಪ್ರೀತಿ ಮಾಡಲು ನಿರಾಕರಿಸಿದ್ದಕ್ಕೆ ಕಾರ್ಪೋರೇಟರ್ ಮಗಳನ್ನೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿ ನಗರದಲ್ಲಿ ನಡೆದಿದೆ. ನೇಹಾ ಬರ್ಬರವಾಗಿ ಕೊಲೆಯಾದ ಯುವತಿ. ಫಯಾಜ್ ಕೊಲೆ ಮಾಡಿದಾತ. ನೇಹಾ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ

ಎಳಸು, ರಾಜಕೀಯ ಜ್ಞಾನ ಇರದವನು : ವಿಜಯೇಂದ್ರ ಮೇಲೆ ಈಶ್ವರಪ್ಪ ಮಾತಿನ ಪ್ರಹಾರ

ಉಡುಪಿ: ಹಾವೇರಿಯಿಂದ ಟಿಕೆಟ್ ಆಕಾಂಕ್ಷಿಯಾಗಿದ್ದ ಈಶ್ವರಪ್ಪ ಅವರಿಗೆ ಬಿಜೆಪಿ ನಿರಾಸೆ ಮಾಡಿದಾಗಿನಿಂದ ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಮಕ್ಕಳ ಮೇಲೆ ಹರಿಹಾಯುತ್ತಲೇ ಇದ್ದಾರೆ. ಬಿಜೆಪಿ ನಾಯಕರ ಮಾತನ್ನು ಮೀರಿ, ಸದ್ಯ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ

error: Content is protected !!