ಮಾಹಿತಿ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ
ಚಿತ್ರದುರ್ಗ,(ಜುಲೈ15) : ಸಮನ್ವಯ ಶಿಕ್ಷಣ ಯೋಜನೆಯಡಿಯಲ್ಲಿ ಗೃಹಧಾರಿತ ಶಿಕ್ಷಣ ಮತ್ತು ಶಾಲಾಧಾರಿತ ಶಿಕ್ಷಣ ಪಡೆಯುತ್ತಿರುವ 85 ಮಕ್ಕಳಿಗೆ ಚಿತ್ರದುರ್ಗ ತಾಲ್ಲೂಕು ಕ್ಷೇತ್ರ ಸಂಪನ್ಮೂಲ ಕೇಂದ್ರದಲ್ಲಿ ಈ ಮಕ್ಕಳಿಗೆ ಫೀಜಿಯೋಥೆರಪಿ ಸೇವೆಯನ್ನು ಪೂರೈಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಜುಲೈ 24 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಡಿ.ಪಿ.ಟಿ. ಮತ್ತು ಬಿ.ಪಿ.ಟಿ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳನ್ನು ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲಾಗುವುದು.
ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆ ಹಾಗೂ ಅರ್ಹತೆ ಹೊಂದಿರುವ ಬಗ್ಗೆ ಸಂಪೂರ್ಣವಾದ ಮಾಹಿತಿಯೊಂದಿಗೆ ಚಿತ್ರದುರ್ಗದ ಬಿ.ಡಿ.ರಸ್ತೆಯ ಹಳೇ ಮಾಧ್ಯಮಿಕ ಶಾಲಾ ಆವರಣದ ಬಿ.ಆರ್.ಸಿ. ಕಛೇರಿಗೆ ಅರ್ಜಿ ಸಲ್ಲಿಸಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಚಿತ್ರದುರ್ಗ ಕ್ಷೇತ್ರ ಶಿಕ್ಷಣಾಧಿಕಾರಿಗಳು ತಿಳಿಸಿದ್ದಾರೆ.
ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮಾ ಅವರು ಜಂಟಿ ಅಧಿವೇಶನ ಉದ್ದೇಶಿಸಿ…
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…
ಚಿತ್ರದುರ್ಗ. ಜ.30: ಚಿತ್ರದುರ್ಗ ತಾಲ್ಲೂಕಿನ ಕಾಲ್ಗೆರೆ ಹಾಗೂ ಇಸ್ಸಾಮುದ್ರ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…