Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬ್ಯಾಂಕ್ ಆಫ್ ಇಂಡಿಯಾ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ : ಇಲ್ಲಿದೆ ಡಿಟೈಲ್

---Advertisement---

ಬೆಂಗಳೂರು: ಬ್ಯಾಂಕ್ ಆಫ್ ಇಂಡಿಯಾ ಖಾಲಿ ಇರುವ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಿದೆ‌. ಏಪ್ರಿಲ್ 10 ಕೊನೆಯ ದಿನಾಂಕವಾಗಿದೆ. ಅರ್ಹ ಅಭ್ಯರ್ಥಿಗಳು ಅರ್ಜಿ ಸಲಗಲಿಸಬಹುದಾಗಿದೆ. ಬ್ಯಾಂಕ್ ಆಫ್ ಇಂಡಿಯಾದ ಅಧಿಕೃತ ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದು. bankofindia.co.in ವೆಬ್ಸೈಟ್ ನಲ್ಲಿ ಮಾಹಿತಿ ಲಭ್ಯವಿದೆ.

ಅರ್ಜಿದಾರರ ಸಂಖ್ಯೆಗಳನ್ನು ಅವಲಂಬಿಸಿ, ಆನ್ಲೈನ್ ಪರೀಕ್ಷೆ ಅಥವಾ ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಪರೀಕ್ಷೆಯೂ ಇಂಗ್ಲಿಷ್ ಭಾಷೆಯಲ್ಲಿ ಇರುತ್ತದೆ. ಆನ್ಲೈನ್ ಮೂಲಕ ಪರೀಕ್ಷೆ ನಡೆಸಲಾಗುತ್ತದೆ. ಅರ್ಜಿ ಸಲ್ಲಿಸುವವರು ವೃತ್ತಿಪರ ಜ್ಞಾನ ಹಾಗೂ ಬ್ಯಾಂಕಿಂಗ್ ಉದ್ಯಾಮದ ಅರಿವು ಹೊಂದಿರಬೇಕಾಗುತ್ತದೆ.

ಅರ್ಜಿ ಶುಲ್ಕ ಕೂಡ ಇರಲಿದೆ. ಅದರಲ್ಲಿ ಸಾಮಾನ್ಯ ಮತ್ತು ಇತರರಿಗೆ 850 ರೂಪಾಯಿ ಶುಲ್ಕ ಇದ್ದರೆ, ಎಸ್ಸಿ, ಎಸ್ಟಿ ಸಮುದಾಯಕ್ಕೆ 175 ರೂಪಾಯಿ ಇರಲಿದೆ. ಈಗಾಗಲೇ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿದೆ. ಮಾರ್ಚ್ 27ರಿಂದಾನೇ ಅರ್ಜಿಗಳನ್ನು ಕರೆಯಲಾಗುತ್ತಿದೆ. ಆಸಕ್ತರು ಅರ್ಜಿ ಸಲ್ಲಿಕೆ ಮಾಡಬಹುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...