ಬೆಂಗಳೂರು: ಕಾಂಗ್ರೆಸ್ ಸರ್ಕಾರದಲ್ಲಿನ ಗ್ಯಾರಂಟಿ ಯೋಜನೆಗಳು ಈಗಾಗಲೇ ಜಾರಿಯಾಗಿದೆ. ಅದರಲ್ಲಿ ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಕೆಯ ಸಮಯ ಆರಂಭಗೊಂಡಿದೆ. ನಾಳೆಯಿಂದ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಕೆ ಮಾಡಬೇಕಾಗಿದೆ. ಭಾನುವಾರ ಅರ್ಜಿ ಸಲ್ಲಿಕೆ ಮಾಡಲು ಅವಕಾಶ ನೀಡಲಾಗಿದೆ.
ಗೃಹಜ್ಯೋತಿ ಯೋಜನೆ ಅಡಿ ಸೇವಾ ಸಿಂಧು ಪೋರ್ಟಲ್ ಮೂಲಕ ನೋಂದಣಿ ಅವಕಾಶ ಕಲ್ಪಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ 200 ಯೂನಿಟ್ ವಿದ್ಯುತ್ ಉಚಿತವಾಗಿ ನೀಡುತ್ತೇವೆ ಎಂದು ಕಾಂಗ್ರೆಸ್ ಸರ್ಕಾರ ಹೇಳಿಕೆ ನೀಡಿತ್ತು. ಅದರಂತೆ ಈಗ ಉಚಿತ ವಿದ್ಯುತ್ ಗಾಗಿ ಅರ್ಜಿ ಆಹ್ವಾನ ಮಾಡಲು ಸಮಯ ನಿಗದಿ ಮಾಡಿದೆ.
ಅರ್ಜಿ ಸಲ್ಲಿಕೆಗೆ https://sevasindhugss.karnataka.gov.in ವೆಬ್ಸೈಟ್ ನಲ್ಲಿ ಭೇಟಿ ನೀಡಿ, ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಕಂಪ್ಯೂಟರ್, ಲ್ಯಾಪ್ ಟಾಪ್ ನಲ್ಲೂ ಸಲ್ಲಿಸಬಹುದು. ಸಹಾಯವಾಣಿ ಸಂಖ್ಯೆ 1912 ದೂರವಾಣಿ ಸಂಖ್ಯೆ ಮೂಲಕವೂ ಸಂಪರ್ಕಿಸಬಹುದಾಗಿದೆ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…