Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನಕ್ಕೆ ಅರ್ಜಿ ಆಹ್ವಾನ

---Advertisement---

 

ಸುದ್ದಿಒನ್, ಹಿರಿಯೂರು, ಜನವರಿ.24.  : ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ ದೀನದಯಾಳ್ ‌ ಅಂತ್ಯೋದಯ ಯೋಜನೆಯಡಿ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳ ಅರ್ಹ ಫಲಾನುಭವಿಗಳಿಗೆ ಬಡ್ಡಿ ಸಹಾಯ ಧನದ ಆಧಾರದ ಮೇಲೆ ಸಾಲ ಸೌಲಭ್ಯವನ್ನು ಒದಗಿಸುವ ಉದ್ದೇಶ ಹೊಂದಿದ್ದು ಫಲಾನುಭವಿಗಳಿಂದ ಅರ್ಜಿಗಳನ್ನ ಆಹ್ವಾನಿಸಲಾಗಿದೆ.

ಅರ್ಜಿಗಳನ್ನು ಸ್ವೀಕರಿಸಲು ಕೊನೆಯ ದಿನಾಂಕ 10/2/2024ರಂದು ಸಂಜೆ 4:30 ರೊಳಗೆ ನಗರಸಭೆ ಕಚೇರಿಗೆ ಸಲ್ಲಿಸುವುದು. ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿ ನಮೂನೆಗಾಗಿ ನಗರಸಭಾ ಕಾರ್ಯಾಲಯದ “ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ” ಯೋಜನೆಯ ಸಿಬ್ಬಂದಿಯನ್ನು ಸಂಪರ್ಕಿಸಲು ಪೌರಾಯುಕ್ತ ಹೆಚ್. ಮಾಂತೇಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...