ಸುದ್ದಿಒನ್, ಹಿರಿಯೂರು, ಜನವರಿ.24. : ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ ದೀನದಯಾಳ್ ಅಂತ್ಯೋದಯ ಯೋಜನೆಯಡಿ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳ ಅರ್ಹ ಫಲಾನುಭವಿಗಳಿಗೆ ಬಡ್ಡಿ ಸಹಾಯ ಧನದ ಆಧಾರದ ಮೇಲೆ ಸಾಲ ಸೌಲಭ್ಯವನ್ನು ಒದಗಿಸುವ ಉದ್ದೇಶ ಹೊಂದಿದ್ದು ಫಲಾನುಭವಿಗಳಿಂದ ಅರ್ಜಿಗಳನ್ನ ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ಸ್ವೀಕರಿಸಲು ಕೊನೆಯ ದಿನಾಂಕ 10/2/2024ರಂದು ಸಂಜೆ 4:30 ರೊಳಗೆ ನಗರಸಭೆ ಕಚೇರಿಗೆ ಸಲ್ಲಿಸುವುದು. ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿ ನಮೂನೆಗಾಗಿ ನಗರಸಭಾ ಕಾರ್ಯಾಲಯದ “ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ” ಯೋಜನೆಯ ಸಿಬ್ಬಂದಿಯನ್ನು ಸಂಪರ್ಕಿಸಲು ಪೌರಾಯುಕ್ತ ಹೆಚ್. ಮಾಂತೇಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿಒನ್, ಚಿತ್ರದುರ್ಗ, ಜನವರಿ. 31 : ಬೆಳ್ಳಂಬೆಳಗ್ಗೆಯೇ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳಿಗೆ ಚಳಿಯಲ್ಲೂ ಬೆವರುವಂತೆ ಮಾಡಿದ್ದಾರೆ. ಬೆಂಗಳೂರು, ರಾಯಚೂರು,…
ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮಾ ಅವರು ಜಂಟಿ ಅಧಿವೇಶನ ಉದ್ದೇಶಿಸಿ…
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…