Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನವೋದಯ 9 ಮತ್ತು 11ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

---Advertisement---

 

ಚಿತ್ರದುರ್ಗ. ಅ.09: ಹಿರಿಯೂರು ತಾಲ್ಲೂಕಿನ ಉಡುವಳ್ಳಿಯ ಜವಾಹರ್ ನವೋದಯ ವಿದ್ಯಾಲಯದಲ್ಲಿ 2025-26ನೇ ಸಾಲಿಗೆ 9 ಮತ್ತು 11ನೇ ತರಗತಿ ಪ್ರವೇಶಾತಿಗೆ ಜಿಲ್ಲೆಯ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲಾ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅ.30 ಕೊನೆಯ ದಿನವಾಗಿದೆ.

9ನೇ ತರಗತಿ ಪ್ರವೇಶ ಬಯಸುವ ಅಭ್ಯರ್ಥಿಗಳು 8 ತರಗತಿಯಲ್ಲಿ ಓದುತ್ತಿದ್ದು, 2010 ಮೇ 01 ರಿಂದ 2012 ಜುಲೈ 31 ಓಳಗೆ ಜನಿಸಿರಬೇಕು. 11 ತರಗತಿ ಪ್ರವೇಶ ಬಯಸುವ ಅಭ್ಯರ್ಥಿಗಳು 10ನೇ ತರಗತಿಯಲ್ಲಿ ಓದುತ್ತಿದ್ದು, 2008 ಜೂನ್ 1 ರಿಂದ 2010ರ ಜುಲೈ 31ರ ನಡುವೆ ಜನಿಸಿರಬೇಕು. ಅಭ್ಯರ್ಥಿಗಳು ಜಿಲ್ಲೆಯ ಖಾಯಂ ನಿವಾಸಿಯಾಗಿರಬೇಕು.

ವೆಬ್‌ಸೈಟ್ https://cbsietms.nic.in/2024/nvsix/restrationclassIX/registrationclassIX     ಹಾಗೂ   https://cbsietms.nic.in/2024/nvsix/restrationclassXI/registrationclassXI  ನಲ್ಲಿ ಅರ್ಜಿ ಸಲ್ಲಸಬಹುದು. ಆಯ್ಕೆ ಪರೀಕ್ಷೆಯನ್ನು 2025ರ ಫೆಬ್ರವರಿ 8ರಂದು ನಡೆಸಲಾಗುವುದು. ಆಯ್ಕೆ ಪರೀಕ್ಷೆಯ ವಸ್ತು ವಿಷಯ, ಮಾನದಂಡಗಳಿಗೆ ನವೋದಯ ವಿದ್ಯಾಲಯ ಸಮಿತಿ ಅಧಿಸೂಚನೆಯನ್ನು ವೀಕ್ಷಿಸುವಂತೆ ಪ್ರಾಚಾರ್ಯ ಡೇನಿಯಲ್ ರತನ್‌ಕುಮಾರ್ ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment