Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಾದಿಗ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

Facebook
Twitter
Telegram
WhatsApp

 

ಸುದ್ದಿಒನ್, ಚಿತ್ರದುರ್ಗ, ಜೂನ್ 17 :  ಶ್ರೀ ಎಚ್.ಆಂಜನೇಯ ಚಾರಿಟಬಲ್ ಟ್ರಸ್ಟ್ ವತಿಯಿಂದ ಮಾದಿಗ ಸಮುದಾಯದ ಎಸ್ಸೆಸ್ಸೆಲ್ಸಿ, ಪಿಯುಸಿ ಪ್ರತಿಭಾವಂತರಿಗೆ ಪ್ರತಿಭಾ ಪುರಸ್ಕಾರ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಎಸ್ಸೆಸ್ಸೆಲ್ಸಿ, ಪಿಯುಸಿಯಲ್ಲಿ ಶೇ.85ಕ್ಕಿಂತ ಹೆಚ್ಚು ಅಂಕ ಗಳಿಸಿದ ಮಾದಿಗ ಸಮುದಾಯದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಚಿತ್ರದುರ್ಗ ಜಿಲ್ಲೆಯ ನಿವಾಸಿ ಆಗಿರಬೇಕು, ಚಿತ್ರದುರ್ಗ ಜಿಲ್ಲೆಯ ಶಾಲಾ-ಕಾಲೇಜ್ ಗಳಲ್ಲಿ ಓದಿರಬೇಕು.
ಪ್ರತಿಭಾ ಪುರಸ್ಕಾರಕ್ಕೆ ಆಯ್ಕೆಯಾಗುವ ವಿದ್ಯಾರ್ಥಿಗಳಿಗೆ ಆಕರ್ಷಕ ಫಲಕ, ಶಾಲು, ಹಾರ, ಸನ್ಮಾನ ಪತ್ರದ ಜೊತೆಗೆ ಪ್ರೋತ್ಸಾಹ ಧನ ನೀಡಿ ಗೌರವಿಸಲಾಗುವುದು.
ಸಮಾರಂಭದ ದಿನಾಂಕ ಹಾಗೂ ಸ್ಥಳವನ್ನು ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡ ನಂತರ ತಿಳಿಸಲಾಗುವುದು.

ಸ್ವವಿವರದ ಜೊತೆ ಪಾಸ್ ಫೋಟೋ, ಅಂಕಪಟ್ಟಿ, ಜಾತಿ ಪ್ರಮಾಣ ಪತ್ರದ ನಕಲು ಪ್ರತಿಯೊಂದಿಗೆ ಅರ್ಜಿ ಸಲ್ಲಿಸಬೇಕು.
ಆಸ್ಕರ್ ಫರ್ನಾಂಡೀಸ್ ಸ್ಕೂಲ್, ಐಯುಡಿಪಿ ಲೇಔಟ್, ಚಿತ್ರದುರ್ಗ-577501 ಅಥವಾ [email protected] ಇಲ್ಲಿಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ವಿವರಗಳಿಗೆ ಅಥವಾ ವಾಟ್ಸ್ ಆಪ್ ನಂ: 9743048006 ಅಥವಾ 8073050019 ಸಂಪರ್ಕಿಸಬಹುದು ಎಂದು ಕಾರ್ಯಕ್ರಮ ಸಂಘಟಕರಾದ ಸಿ.ಎನ್.ಕುಮಾರ್, ಎ.ನಂದೀಶ್ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ವೈದ್ಯರು ನಿಷ್ಠೆ, ಪ್ರಾಮಾಣಿಕತೆ ಹಾಗೂ ದಕ್ಷತೆಯಿಂದ ಕಾರ್ಯನಿರ್ವಹಿಸಿ : ಡಾ. ಬಸವಕುಮಾರ ಸ್ವಾಮೀಜಿ

ಸುದ್ದಿಒನ್, ಚಿತ್ರದುರ್ಗ, ಜು.01 : ವೈದ್ಯಕೀಯ ಪದವಿಯನ್ನು ಪೂರೈಸಲು ಜೀವನದ ಅರ್ಧ ಹಾದಿಯನ್ನು ಸವೆಸಬೇಕಾಗುತ್ತದೆ. ಹಾಗಾಗಿ ವೈದ್ಯರು ನಿಷ್ಠೆ, ಪ್ರಾಮಾಣಿಕತೆ ಹಾಗೂ ದಕ್ಷತೆಯಿಂದ ಕಾರ್ಯನಿರ್ವಹಿಸಬೇಕಿದೆ ಎಂದು ಡಾ. ಬಸವಕುಮಾರ ಸ್ವಾಮಿಗಳು ಹೇಳಿದರು. ನಗರದ ಬಸವೇಶ್ವರ

ಪರಿಸರ ನಾಶವಾದರೆ ಮನುಕುಲಕ್ಕೆ ಆಪತ್ತು : ಮಂಜುನಾಥ್ ಭಾಗವತ್

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಜು. 01 : ಪರಿಸರದ ಬಗ್ಗೆ ಎಲ್ಲರೂ ಕಾಳಜಿಯನ್ನು ವಹಿಸಬೇಕಿದೆ. ಪರಿಸರ ನಾಶವಾದರೆ ಮನುಕುಲಕ್ಕೆ ಆಪತ್ತು

ಪ್ರಜ್ವಲ್ ಕೇಸಲ್ಲಿ ಸದ್ದು ಮಾಡಿದ್ದ ವಕೀಲ ದೇವರಾಜೇಗೌಡಗೆ ಜಾಮೀನು..!

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ಫೋಟೋ, ವಿಡಿಯೋಗಳು ಲೀಕ್ ವಿಷಯದಲ್ಲಿ ಸುದ್ದಿಯಲ್ಲಿದ್ದ ದೇವರಾಜೇಗೌಡ ಅವರಿಗೆ ಇದೀಗ ರಿಲೀಫ್ ಸಿಕ್ಕಿದೆ. ಕೋರ್ಟ್ ನಿಂದ ಜಾಮೀನು ಮಂಜೂರು ಆಗಿದೆ. ವಕೀಲ ದೇವರಾಜೇಗೌಡ ಅವರಿಗೆ ಹೈಕೋರ್ಟ್ ಏಕಸದಸ್ಯ ಪೀಠದಿಂದ

error: Content is protected !!