in

ಕರ್ನಾಟಕ ಇನ್ನೋವೇಶನ್ & ಟೆಕ್ನಾಲಜಿ ಸೊಸೈಟಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ..!

suddione whatsapp group join

ಕರ್ನಾಟಕ ಇನ್ನೋವೇಶನ್ & ಟೆಕ್ನಾಲಜಿ ಸೊಸೈಟಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ. 7 ಪ್ರಾಜೆಕ್ಟ್​ ಎಕ್ಸಿಕ್ಯೂಟಿವ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಏಪ್ರಿಲ್ 17, 2023 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಆಸಕ್ತ ಅಭ್ಯರ್ಥಿಗಳು ಈಗಲೇ ತಮ್ಮ ರೆಸ್ಯೂಮ್​ನ್ನು ಇ-ಮೇಲ್ ಮೂಲಕ ಕಳುಹಿಸಬಹುದು. ಹುದ್ದೆಗಳು ಬೆಂಗಳೂರಿನಲ್ಲೂ ಖಾಲಿ ಇದೆ. ಇತರೆ ಮಾಹಿತಿ ಇಂತಿದೆ. ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.

ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು. ಅಭ್ಯರ್ಥಿಗಳ ವಯಸ್ಸು ಗರಿಷ್ಠ 35 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ. ಮಾಸಿಕ ₹ 45,000 ಸಂಬಳ ಕೊಡಲಾಗುತ್ತದೆ. ಲಿಖಿತ ಪರೀಕ್ಷೆ, ಸಂದರ್ಶನ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

What do you think?

Written by suddionenews

Leave a Reply

Your email address will not be published. Required fields are marked *

GIPHY App Key not set. Please check settings

ಕಾಂಗ್ರೆಸ್ ಅಧಿಕಾರಕ್ಕೆ ಸಿಎಂ ಯಾರಾಗ್ತಾರೆ..? : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದೇನು..?

ಗೋ ಶಾಲೆಯಲ್ಲಿ ರಿಷಬ್ ಮಗನ ಹುಟ್ಟುಹಬ್ಬ ಆಚರಣೆ : ಇದು ಯಾರ ಆಸೆ ಗೊತ್ತಾ..?