Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಅಪರ ಸರ್ಕಾರಿ ವಕೀಲರ ಹುದ್ದೆಗೆ ಅರ್ಜಿ ಆಹ್ವಾನ

---Advertisement---

ಚಿತ್ರದುರ್ಗ. ಮಾರ್ಚ್ 16:  ಹೊಳಲ್ಕೆರೆ ಹಾಗೂ ಹಿರಿಯೂರು ತಾಲ್ಲೂಕಿನ ಹಿರಿಯ ಶ್ರೇಣಿ ನ್ಯಾಯಾಲಯಗಳಲ್ಲಿ ಖಾಲಿ ಇರುವ ಅಪರ ಸರ್ಕಾರಿ ವಕೀಲರ ಹುದ್ದೆಯನ್ನು ಭರ್ತಿ ಮಾಡಲು ಅರ್ಹ ವಕೀಲರಿಂದ ಅರ್ಜಿ ಆಹ್ವಾನಿಸಲಾಗಿದೆ. ಏಪ್ರಿಲ್ 06 ಅರ್ಜಿ ಸಲ್ಲಿಸಲು ಕೊನೆಯ ದಿನ.

 

ಹೊಳಲ್ಕೆರೆ ಹಾಗೂ ಹಿರಿಯೂರು ತಾಲ್ಲೂಕಿನ ಹಿರಿಯ ಶ್ರೇಣಿ ನ್ಯಾಯಾಲಯಗಳಲ್ಲಿ ಅಪರ ಸರ್ಕಾರಿ ವಕೀಲರ ನೇಮಕಾತಿ ಅವಧಿಯು ಮುಕ್ತಾಯವಾಗುತ್ತಿರುವ ಹಿನ್ನಲೆಯಲ್ಲಿ ಕರ್ನಾಟಕ ಕಾನೂನು ಅಧಿಕಾರಿಗಳ (ನೇಮಕಾತಿ ಮತ್ತು ಸೇವಾ ಷರತ್ತುಗಳು) ನಿಯಮಗಳು 1977ರ ನಿಯಮ 26(2)ರನ್ವಯ ಮೂರು ವರ್ಷಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರ ನೇಮಕಾತಿ ಮಾಡಲು ಉದ್ದೇಶಿಸಲಾಗಿದೆ.

ಆಸಕ್ತಿವುಳ್ಳ ಹಾಗೂ 07 ವರ್ಷಗಳ ಕಾಲ ವಕೀಲಿ ವೃತ್ತಿಯನ್ನು ಪೂರೈಸಿದ ಅರ್ಹ ವಕೀಲರು ಏಪ್ರಿಲ್ 06ರ ಸಂಜೆ 5.30ರೊಳಗಾಗಿ ಜಿಲ್ಲಾಧಿಕಾರಿಗಳ ಕಾರ್ಯಾಲಯ, ಚಿತ್ರದುರ್ಗ ಇಲ್ಲಿಗೆ ನಿಗದಿಪಡಿಸಿದ ಅರ್ಜಿ ನಮೂನೆಯಲ್ಲಿ ಸೂಕ್ತ ದಾಖಲೆಗಳೊಂದಿಗೆ ಸಲ್ಲಿಸಲು ತಿಳಿಸಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಯನ್ನು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕೆಲಸದ ವೇಳೆಯಲ್ಲಿ ಪಡೆಯಬಹುದಾಗಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now