Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಅಂಗನವಾಡಿ ಕಂ ಕ್ರಷ್ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

---Advertisement---

 

ಚಿತ್ರದುರ್ಗ. ಮೇ14: ಭರಮಸಾಗರ ಶಿಶು ಅಭಿವೃದ್ಧಿ ಯೋಜನೆಯಲ್ಲಿ ಖಾಲಿ ಇರುವ 14 ಅಂಗನವಾಡಿ ಕಂ ಕ್ರಷ್ ಕಾರ್ಯಕರ್ತೆ ಹಾಗೂ 14 ಅಂಗನವಾಡಿ ಕಂ ಕ್ರಷ್ ಸಹಾಯಕಿಯರನ್ನು ಗೌರವಧನದ ಮೇರೆಗೆ ಆಯ್ಕೆ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆಫ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಜೂನ್ 08 ಅರ್ಜಿ ಸಲ್ಲಿಸಲು ಕೊನೆಯ ದಿನ.

ಭರಮಸಾಗರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಿಂದ ನಿಗದಿತ ಅರ್ಜಿ ನಮೂನೆ ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ಕಚೇರಿಯಲ್ಲಿ ಇಟ್ಟಿರುವ ಅರ್ಜಿ ಪೆಟ್ಟಿಗೆಯಲ್ಲಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಭರಮಸಾಗರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ತುರುವನೂರು ರಸ್ತೆ, ಬಸಪ್ಪ ಆಸ್ಪತ್ರೆ ಹತ್ತಿರ, ಚಿತ್ರದುರ್ಗ – 577501 ಇವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now