Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜನ ಔಷಧಿ ಕೇಂದ್ರಗಳನ್ನು ಪ್ರಾರಂಭಿಸಲು ಅರ್ಜಿ ಆಹ್ವಾನ

Facebook
Twitter
Telegram
WhatsApp

 

ದಾವಣಗೆರೆ,(ಜ.12) : ಜಿಲ್ಲೆಯ ಎಲ್ಲಾ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ ಹಾಗೂ ಸಮುದಾಯ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳ ಆವರಣದಲ್ಲಿ ಹೊಸದಾಗಿ ಜನಔಷಧಿ ಮಳಿಗೆಯನ್ನು ಪ್ರಾರಂಭಿಸಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅರ್ಹ ಸರ್ಕಾರೇತರ ಸಂಸ್ಥೆಗಳು, ದತ್ತಿ ಸಂಸ್ಥೆಗಳು, ನಿರುದ್ಯೋಗಿ ಯುವಕರು, ಪದವಿ ಫಾರ್ಮಾಸಿಸ್ಟ್‍ಗಳು ತಮ್ಮ ಅರ್ಹ ದಾಖಲೆಗಳೊಂದಿಗೆ ಅರ್ಜಿ ಅಥವಾ ಮನವಿಯನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿ, ದಾವಣಗೆರೆ ಇವರಿಗೆ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿ ಎಸ್‍ಎಸ್ ಆಸ್ಪತ್ರೆ ಹಿಂಭಾಗ , ಎನ್‍ಸಿಸಿ ಕ್ಯಾಂಪ್ ಹತ್ತಿರ, ಶ್ರೀ ರಾಮನಗರ ರಸ್ತೆ ದಾವಣಗೆರೆ 577005 ಇವರನ್ನು  ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕಾಮಾಲೆ (ಜಾಂಡೀಸ್) ರೋಗ ಎಂದರೇನು ? ಇಲ್ಲಿದೆ ಉಪಯುಕ್ತ ಮಾಹಿತಿ….!

ಕಾಮಾಲೆ ಅಥವಾ ಜಾಂಡೀಸ್ ಎನ್ನುವುದು ಹತ್ತು ಹಲವು ರೋಗಗಳಲ್ಲಿ ಕಂಡು ಬರುವ ದೇಹ ಸ್ಥಿತಿಯಾಗಿರುತ್ತದೆ. ಹಲವಾರು ಕಾರಣಗಳಿಂದ ಕಾಮಾಲೆ ರೋಗ ಬರುವ ಸಾಧ್ಯತೆ ಇರುತ್ತದೆ. ಕಾಮಾಲೆ ಎಂಬ ಪದವು ಕಾಮ ಮತ್ತು ಲಾ ಎಂಬ

ಈ ರಾಶಿಯವರ ವ್ಯವಹಾರಗಳು ನಷ್ಟವಾಗಲು ಅಕ್ಕಪಕ್ಕದವರ ಕೈಚಳಕವೇ ಕಾರಣ

ಈ ರಾಶಿಯವರ ವ್ಯವಹಾರಗಳು ನಷ್ಟವಾಗಲು ಅಕ್ಕಪಕ್ಕದವರ ಕೈಚಳಕವೇ ಕಾರಣ: ಈ ರಾಶಿಯ ಕುಟುಂಬದಲ್ಲಿ ಕಲಹಗಳು ಆಗಲು ದಾಯಾದಿಗಳೇ ಕಾರಣ : ಈ ರಾಶಿಯ ಗಂಡ ಹೆಂಡತಿ ದೂರವಾಗಲು ಹಿತೈಷಿಗಳೇ ಕಾರಣ : ಶನಿವಾರ-ರಾಶಿ ಭವಿಷ್ಯ

ಸಿಇಎನ್ ಪೊಲೀಸರ ದಾಳಿ : ಅಂತರ್ ರಾಜ್ಯ ಗಾಂಜಾ ಪೆಡ್ಲರ್ ಬಂಧನ

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 22 : ಆಂದ್ರಪ್ರದೇಶದ ವಿಶಾಖಪಟ್ಟಣಂ ನಿಂದ ಗಾಂಜಾವನ್ನು ತಂದು ಚಿತ್ರದುರ್ಗ ನಗರಕ್ಕೆ ಬಂದು ಗಾಂಜಾ ಮಾರಾಟ ಮಾಡುತ್ತಿದ್ದ ಡ್ರಗ್ಸ್‌ ಪೆಡ್ಲರ್‌ನನ್ನು ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಿಹಾರದ ಹರಿ ಓಂಕುಮಾರ್(24

error: Content is protected !!