Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದಾವಣಗೆರೆ | ಕರ್ನಾಟಕ ಒನ್ ಫ್ರಾಂಚೈಸಿ ಕೇಂದ್ರಗಳಿಗೆ ಅರ್ಜಿ ಆಹ್ವಾನ

---Advertisement---

ದಾವಣಗೆರೆ ಫೆಬ್ರವರಿ 20 : ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಸೇವೆಗಳು ಒಂದೇ ಸೂರಿನಡಿ ಒದಗಿಸಲು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕರ್ನಾಟಕ ಒನ್ ಫ್ರಾಂಚೈಸಿ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.

 

ಜಿಲ್ಲೆಯಲ್ಲಿ ನಗರ ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿ ಖಾಲಿ ಇರುವ ಕರ್ನಾಟಕ ಒನ್ ಕೇಂದ್ರಗಳಿಗೆ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು (https://www.karnatakaone.gov.in/Public/Franchisee Terms)   ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಮಾರ್ಚ್ 2 ಕೊನೆಯದಿನವಾಗಿರುತ್ತದೆ.
ಖಾಲಿ ಇರುವ ನಗರ ಸ್ಥಳೀಯ ಸಂಸ್ಥೆಯ ಹೆಸರು: ದಾವಣಗೆರೆ ತಾಲ್ಲೂಕಿನ ದಾವಣಗೆರೆ- ಸಿಸಿ, ಹರಿಹರ ತಾಲ್ಲೂಕಿನ ಹರಿಹರ-ಸಿಎಂಸಿ, ಹೊನ್ನಾಳಿ ತಾಲ್ಲೂಕಿನ ಹೊನ್ನಾಳಿಯ-ಟಿಎಂಸಿ, ನ್ಯಾಮತಿ ತಾಲ್ಲೂಕಿನ ನ್ಯಾಮತಿ ಟಿಪಿ ಖಾಲಿ ಇರುತ್ತದೆ ಎಂದು ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...