Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

Post-matric scholarships, incentive grants, and hostel admission for Scheduled Caste students: Online applications invited
---Advertisement---

ದಾವಣಗೆರೆ  : ಜಿಲ್ಲೆಯ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ 2026-27ನೇ ಶೈಕ್ಷಣಿಕ ಸಾಲಿನ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಅಹ್ವಾನಿಸಲಾಗಿದೆ.

ಅರ್ಹ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ (SSP Portal) ಅಧಿಕೃತ ಜಾಲತಾಣಗಳಾದ https://ssp.postmatric.karnataka.gov.in ಅಥವಾ https://twd.karnataka.gov.in ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಹೆಚ್ಚಿನ  ಮಾಹಿತಿಗಾಗಿ ವಿದ್ಯಾರ್ಥಿಗಳು, ತಾಲೂಕಿನ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ದಾವಣಗೆರೆ, ಚನ್ನಗಿರಿ, ಜಗಳೂರು ಅಥವಾ ಸಹಾಯಕ ನಿರ್ದೇಶಕರು,(ಗ್ರೇಡ್-2), ಸಮಾಜ ಕಲ್ಯಾಣ ಇಲಾಖೆ ಹರಿಹರ ಮತ್ತು ಹೊನ್ನಾಳಿ ಇವರನ್ನು  ಸಂಪರ್ಕಿಸಲು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Join WhatsApp

Join Now

Join Telegram

Join Now