Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪಿಯುಸಿ ಶಿಕ್ಷಣದೊಂದಿಗೆ ವೃತ್ತಿಪರ ಪ್ರವೇಶ ಪರೀಕ್ಷೆಗಳಿಗೆ ಅರ್ಜಿ ಆಹ್ವಾನ

---Advertisement---

 

ಚಿತ್ರದುರ್ಗ. ಮಾರ್ಚ್. 25: ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ 2026-27ನೇ ಸಾಲಿನಲ್ಲಿ ಪಿಯುಸಿ ಶಿಕ್ಷಣದೊಂದಿಗೆ ನೀಟ್, ಐಐಟಿ-ಜೆಇಇ, ಕೆ-ಸೆಟ್, ಐಸಿಎಆರ್, ಸಿಯುಇಟಿ, ಸಿಎಲ್‍ಎಟಿ, ಸಿಎ-ಫೌಂಡೇಷನ್ ಪ್ರವೇಶ ಪರೀಕ್ಷೆಗಳ ಸಂಪೂರ್ಣ ಉಚಿತ ಶಿಕ್ಷಣಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಮಾರ್ಚ್ 31 ಅರ್ಜಿ ಸಲ್ಲಿಸಲು ಕೊನೆಯ ದಿನ.

 

ಅಲ್ಪಸಂಖ್ಯಾತ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ವಿದ್ಯಾರ್ಥಿಗಳು ಇಲಾಖೆಯ ವೆಬ್‍ಸೈಟ್ https://gokdom.karnataka.gov.in  ಈ ಲಿಂಕ್ ಮೂಲಕ ಆನ್‍ಲೈನ್‍ನಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಚೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಪದವಿ ಪೂರ್ವ ಕಾಲೇಜು, ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಲ್ಲಿ ಮಾಹಿತಿ ಪಡೆದು ಅರ್ಜಿ ಸಲ್ಲಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...