Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

Post-matric scholarships, incentive grants, and hostel admission for Scheduled Caste students: Online applications invited
---Advertisement---

ಚಿತ್ರದುರ್ಗ. ಮೇ 04: ಮೈಸೂರಿನ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು (ಕಾವಾ) ಸಂಸ್ಥೆಯಲ್ಲಿ 2026-27ನೇ ಶೈಕ್ಷಣಿಕ ಸಾಲಿಗೆ ಮಾತ್ರ ಅತಿಥಿ ಉಪನ್ಯಾಸಕರು/ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯನಿರ್ವಹಿಸಲು ಅರ್ಜಿ ಆಹ್ವಾನಿಸಲಾಗಿದೆ. ಮೇ 15 ಅರ್ಜಿ ಸಲ್ಲಿಸಲು ಕೊನೆಯ ದಿನ.

 

ಮೇ 19ರಂದು ಬೆಳಿಗ್ಗೆ 11 ಗಂಟೆಗೆ ಸಂದರ್ಶನವನ್ನು ಸಂಸ್ಥೆಯಲ್ಲಿ ನಡೆಸಲಾಗುವುದು. ಆಸಕ್ತ ಅಭ್ಯರ್ಥಿಗಳು ಕರ್ನಾಟಕ ಸರ್ಕಾರದ ಅಂತರ್ಜಾಲ ವಿಳಾಸ www.mysore.nic.in    ಮತ್ತು  www.cavamysore.karnataka.gov.in ಅಂತರ್ಜಾಲದ ಮೂಲಕ ಮಾಹಿತಿ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0821-2438931 ಗೆ ಸಂಪರ್ಕಿಸಬಹುದು ಎಂದು ಮೈಸೂರು ಚಾಮರಾಜೇಂದ್ರ ಸರ್ಕಾರಿ ದೃಶ್ಯ ಕಲಾ ಕಾಲೇಜು ಡೀನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now