Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ : ಮೇ. 07 ಕೊನೆ ದಿನ

Post-matric scholarships, incentive grants, and hostel admission for Scheduled Caste students: Online applications invited
---Advertisement---

ಚಿತ್ರದುರ್ಗ. ಮೇ. 05: ಮೈಸೂರಿನ ಸಿಎಸ್‍ಐಆರ್-ಕೇಂದ್ರಿಯ ಆಹಾರ ತಂತ್ರಜ್ಞಾನ ಸಂಶೋಧನಾಲಯದಲ್ಲಿ ಜೂನಿಯರ್ ಸೆಕ್ರೆಟರಿಯೇಟ್ ಸಹಾಯಕ, ಜೂನಿಯರ್ ಸ್ಟೆನೋಗ್ರಾಫರ್ ಮತ್ತು ತಾಂತ್ರಿಕ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಮೇ 07 ಅರ್ಜಿ ಸಲ್ಲಿಸಲು ಕೊನೆಯ ದಿನ.

ಜೂನಿಯರ್ ಸೆಕ್ರೆಟರಿಯೇಟ್ ಸಹಾಯಕ, ಜೂನಿಯರ್ ಸ್ಟೆನೋಗ್ರಾಫರ್ ಹುದ್ದೆಗಳಿಗೆ ಪಿಯುಸಿ ತತ್ಸಮಾನ ಮತ್ತು ಸ್ಟೇನೋ ಕನ್ನಡ ಮತ್ತು ಇಂಗ್ಲಿಷ್ ಸಿನಿಯರ್ ವೇಗವಾಗಿ ಟೈಪಿಂಗ್, ಕಂಪ್ಯೂಟರ್  ಜ್ಞಾನ ತಾಂತ್ರಿಕ ಸಹಾಯಕ ಹುದ್ದೆಗೆ ಬಿಎಸ್ಸಿ, ಡಿಪ್ಲೊಮಾದಲ್ಲಿ ಕಂಪ್ಯೂಟರ್ ಸೈನ್ಸ್ ವಿದ್ಯಾರ್ಹತೆ ಹೊಂದಿರಬೇಕು.
ಅರ್ಜಿಯ ಸಲ್ಲಿಸಲು 18 ರಿಂದ 28 ವರ್ಷ ವಯೋಮಿತಿ ಒಳಗೆ ಇರಬೇಕು. ಅರ್ಜಿಯ ಜೊತೆಗೆ ಅಂಕಪಟ್ಟಿಗಳು, ಜಾತಿ ಪ್ರಮಾಣ ಪತ್ರ, ಅಂಗವಿಕಲರ ಪ್ರಮಾಣ ಪತ್ರ, ಆರ್ಮಡ್ ಪರ್ಸನಲ್ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಮತ್ತು ಒಂದು ವರ್ಷದ ಕಂಪ್ಯೂಟರ್ ಪ್ರಮಾಣ ಪತ್ರ ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು https://cftri.res.in, https://recruitment.cftri.res.in ಈ ವೆಬ್‍ಸೈಟ್‍ಗೆ ಭೇಟಿ ನೀಡಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಚಿತ್ರದುರ್ಗ ದೂರವಾಣಿ ಸಂಖ್ಯೆ 9945587060,7022459064, 7019755147 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment