ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ಚಿತ್ರದುರ್ಗ. ಡಿ.11: ಕೇಂದ್ರ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗವು Constabale (GD) in Central Armed Police Forces (CAPFs), SSF, Rifleman (GD) in Assam Rifles Examination-2026 ಹುದ್ದೆಗಳ ನೇಮಕಾತಿಗಾಗಿ ಮುಕ್ತ ಸ್ಪರ್ಧಾತ್ಮಕ ಕಂಪ್ಯೂಟರ್ ಆಧಾರಿತ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ. ಡಿ.31 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಮಾನ್ಯತೆ ಪಡೆದ ಮಂಡಳಿಯಿಂದ 10ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ವಯೋಮಿತಿ 18 ರಿಂದ 25 ವರ್ಷದೊಳಗಿಬೇಕು. ಎಸ್‍ಸಿ, ಎಸ್‍ಟಿ, ಒಬಿಸಿ, ಇಎಸ್‍ಎಂ ಇತರ ನಿರ್ಧಿಷ್ಟ ವರ್ಗಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ. 2026ರ ಫೆಬ್ರವರಿ-ಏಪ್ರಿಲ್‍ನಲ್ಲಿ ಪರೀಕ್ಷೆ ನಡೆಯಲಿದೆ. ಪರೀಕ್ಷೆಯ ನಿಖರ ದಿನಾಂಕವನ್ನು ಎಸ್‍ಎಸ್‍ಸಿ ವೆಬ್‍ಸೈಟ್ ಮೂಲಕ ತಿಳಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಸಿಬ್ಬಂದಿ ನೇಮಕಾತಿ ಆಯೋಗದ ವೆಬ್‍ಸೈಟ್ https://ssc.gov.in ಗೆ ಭೇಟಿ ನೀಡಬಹುದು. ಸಿಬ್ಬಂದಿ ನೇಮಕಾತಿ ಆಯೋಗದ ದೂರವಾಣಿ ಸಂಖ್ಯೆ 080-25502520 ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ದೂರವಾಣಿ ಸಂಖ್ಯೆ 9945587060, 7019755147 ಅನ್ನು ಸಂಪರ್ಕಿಸಬಹುದು ಎಂದು ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್