ಚಿತ್ರದುರ್ಗ,(ಜೂನ್.09) : ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಹಾಗೂ ರಾಜ್ಯ ಯೋಜನಾ ನಿರ್ದೇಶಕರು, ಸಮಗ್ರ ಶಿಕ್ಷಣ ಕರ್ನಾಟಕ ಇವರು 2022-23ನೇ ಸಾಲಿನಿಂದ ಸಮನ್ವಯ ಶಿಕ್ಷಣ ಮಧ್ಯವರ್ತನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಚಿತ್ರದುರ್ಗ ಜಿಲ್ಲೆಯಲ್ಲಿ ಒಟ್ಟು 16 ಖಾಲಿ ಇರುವ ಸಮನ್ವಯ ಶಿಕ್ಷಣ ಸಂಪನ್ಮೂಲ ಶಿಕ್ಷಕರುಗಳ (ಪ್ರಾಥಮಿಕ & ಪ್ರೌಢ) ಹುದ್ದೆಗಳನ್ನು ನೇರ ಗುತ್ತಿಗೆಯಡಿಯಲ್ಲಿ ಭರ್ತಿಗೆ ಶಿಕ್ಷಣದಲ್ಲಿ ಸ್ಪೆಷಲ್ ಡಿ.ಇಡಿ, ಸ್ಪೆಷಲ್ ಬಿ.ಇಡಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಜೂನ್ 9 ರಿಂದ ಜೂನ್ 13ರ ಮಧ್ಯಾಹ್ನ 1.30 ರವರೆಗೆ ಅರ್ಜಿಗಳನ್ನು ಉಪನಿರ್ದೇಶಕರು (ಆಡಳಿತ) ಹಾಗೂ ಜಿಲ್ಲಾ ಯೋಜನಾಧಿಕಾರಿಗಳ ಕಚೇರಿ, ಸಮಗ್ರ ಶಿಕ್ಷಣ ಕರ್ನಾಟಕ, ಚಿತ್ರದುರ್ಗ ಇಲ್ಲಿಗೆ ಮುದ್ದಾಂ ಆಗಿ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ರಾಜೀವ ಮೊ: 8073269824ಗೆ ಸಂಪರ್ಕಿಸಬೇಕೆಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮಾ ಅವರು ಜಂಟಿ ಅಧಿವೇಶನ ಉದ್ದೇಶಿಸಿ…
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…
ಚಿತ್ರದುರ್ಗ. ಜ.30: ಚಿತ್ರದುರ್ಗ ತಾಲ್ಲೂಕಿನ ಕಾಲ್ಗೆರೆ ಹಾಗೂ ಇಸ್ಸಾಮುದ್ರ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…