ಚಿತ್ರದುರ್ಗ: ರಾಜ್ಯ ಕಾಂಗ್ರೆಸ್ ಸರ್ಕಾರ ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವರುಗಳನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಇದರ ಬೆನ್ನಲ್ಲೇ ಇದೀಗ ಉಸ್ತುವಾರಿ ಕಾರ್ಯದರ್ಶಿಗಳ ನೇಮಕವನ್ನು ಮಾಡಲಾಗಿದೆ. ಅಧೀನ ಕಾರ್ಯದರ್ಶಿ ಎಸ್ ಕಲ್ಪನಾ ಅಧಿಸೂಚನೆ ಹೊರಡಿಸಿದೆ.
ಜಿಲ್ಲಾವಾರು ಅಧಿಕಾರಿಗಳನ್ನು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೂ ನೇಮಕ ಮಾಡುವಂತೆ ಆದೇಶ ಹೊರಡಿಸಿದ್ದಾರೆ. ಯಾವೆಲ್ಲಾ ಜಿಲ್ಲೆಗಳಿಗೆ ಯಾರೆಲ್ಲ ಕಾರ್ಯದರ್ಶಿಗಳ ಆಯ್ಕೆಯಾಗಿದೆ ಎಂಬ ಮಾಹಿತಿ ಈ ಕೆಳಕಂಡಂತಿದೆ.
ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!
ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






