ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 01 : ಚಿತ್ರದುರ್ಗ, ಹಿರಿಯೂರು ಪ್ರಾದೇಶಿಕ ಸಮಿತಿ ಕರ್ನಾಟಕ ವಿದ್ಯುಚ್ಫಕ್ತಿ ಮಂಡಳಿ ಪಿಂಚಿಣಿದಾರರ ಸಂಘಕ್ಕೆ ಮುಂದಿನ ಐದು ವರ್ಷಗಳ ಅವಧಿಗೆ ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.

ಅಧ್ಯಕ್ಷರಾಗಿ ಬಿ.ಎಂ.ತಿಪ್ಪೇಸ್ವಾಮಿ, ಉಪಾಧ್ಯಕ್ಷರಾಗಿ ಟಿ.ಕೆ.ಚಂದ್ರಶೇಖರರಾವ್, ಕಾರ್ಯದರ್ಶಿಯಾಗಿ ಕೆ.ಎಸ್.ತಿಪ್ಪೇಸ್ವಾಮಿ, ಸಹ ಕಾರ್ಯದರ್ಶಿಯಾಗಿ ಎಂ.ಪಾಂಡುರಂಗರೆಡ್ಡಿ
ಖಜಾಂಚಿಯಾಗಿ ಕೆ.ಹೇಮರೆಡ್ಡಿ, ಸದಸ್ಯರುಗಳಾಗಿ ಎಸ್.ಅಲ್ಲಾಭಕ್ಷ್, ಬಿ.ಎಸ್.ನಾಗರಾಜ, ಜಯಶೀಲರೆಡ್ಡಿ, ಜಿ.ಎಸ್.ವಿಶ್ವನಾಥಪ್ಪ, ಟಿ.ದಯಾನಂದಪಾಟೀಲ್, ಹೆಚ್.ಎಂ.
ಪಂಚಾಕ್ಷರಪ್ಪ, ಬಿ.ವಿ.ಗೋಪಾಲಕೃಷ್ಣರಾಜು ಇವರುಗಳನ್ನು ಆಯ್ಕೆ ಮಾಡಲಾಗಿದೆ.

ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗಗಳ ಕಲ್ಯಾಣ ಸಂಸ್ಥೆ ಮಾಜಿ ಅಧ್ಯಕ್ಷ ಕೂಬಾನಾಯ್ಕ, ಸಿ.ಇ.ಸಿ. ಸಂಸ್ಥೆಯ ಸದಸ್ಯ ಕೆ.ಪಿ.ಬಸವರಾಜ್ ಈ ಸಂದರ್ಭದಲ್ಲಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















